Home » ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶಾರದಾ ಪ.ಪೂ ಕಾಲೇಜು ವಿದ್ಯಾರ್ಥಿಗಳ ಸಾಧನೆ
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶಾರದಾ ಪ.ಪೂ ಕಾಲೇಜು ವಿದ್ಯಾರ್ಥಿಗಳ ಸಾಧನೆ
ಉಡುಪಿ: ಇಲ್ಲಿನ ಕುಂಜಿಬೆಟ್ಟುವಿನ ಶಾರದಾ ಪ.ಪೂ ವಿಶ್ವವಿದ್ಯಾಲಯ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ್ದು, ವಿದ್ಯಾರ್ಥಿಗಳ ಸಾಧನೆಯನ್ನು ಕಾಲೇಜಿನ ಆಡಳಿತ ಮಂಡಳಿ, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.