ಶಿವಮೊಗ್ಗದ ಕ್ರಿಯೇಟಿವ್ ಎಜುಕೇಶನ್ ಫೌಂಡೇಶನ್‌ನಲ್ಲಿ ರಿಸೆಪ್ಷನಿಸ್ಟ್ ಹುದ್ದೆಗೆ ನೇಮಕಾತಿ

ಕಾರ್ಕಳ:ಕ್ರಿಯೇಟಿವ್ ಎಜುಕೇಶನ್ ಫೌಂಡೇಶನ್‌ ಕಾರ್ಕಳ ವತಿಯಿಂದ ರಿಸೆಪ್ಷನಿಸ್ಟ್ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಈ ಹುದ್ದೆ ಮಹಿಳಾ ಅಭ್ಯರ್ಥಿಗಳಿಗೆ (ರೆಸಿಡೆನ್ಷಿಯಲ್ ಸ್ಟಾಫ್) ಮೀಸಲಾಗಿದ್ದು, ಉತ್ತಮ ವೇತನದ ಜೊತೆಗೆ ಉಚಿತ ಊಟ ಮತ್ತು ವಸತಿ ಸೌಲಭ್ಯವನ್ನು ಒದಗಿಸಲಾಗುತ್ತದೆ.

ಪದವಿ ಪೂರ್ಣಗೊಳಿಸಿರುವವರು ಹಾಗೂ ಸಂಬಂಧಿತ ಅನುಭವ ಹೊಂದಿರುವವರು ಅರ್ಜಿ ಸಲ್ಲಿಸಬಹುದು.

📍: Shivamogga
ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು [email protected] ಗೆ ಇಮೇಲ್ ಮೂಲಕ ಕಳುಹಿಸಬಹುದು.
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ:📞 9606997391