ನಿಮಗೆ ಬೇಗ ಬೇಗ ಇಂಗ್ಲೀಷ್ ಕಲಿಬೇಕು, ಇಂಗ್ಲೀಷ್ ನಲ್ಲಿ ಪಟ ಪಟ ಅಂತ ಮಾತಾಡ್ಬೇಕು ಅಂತ ಆಸೆ ಇರಬಹುದು. ಅದಕ್ಕಾಗಿ ನೀವು ದುಬಾರಿ ಇಂಗ್ಲೀಷ್ ಸ್ಪೀಂಕಿಂಗ್ ಕ್ಲಾಸ್ ಮೊರೆಹೋಗಬೇಕಾಗಿಲ್ಲ. ಕಾರ್ಕಳದ ಉಪನ್ಯಾಸಕ ಮಹೇಶ್ ಶೆಣೈ ಅವರು ಸುಲಭವಾಗಿ ನಿಮಗೆ ಕನ್ನಡದಲ್ಲೇ ಇಂಗ್ಲೀಷ್ ಪಾಠ ಮಾಡ್ತಾರೆ. ಕೆಳಗಿನ ಲಿಂಕ್ ಒತ್ತಿ ಈ ವಾರದ ಇಂಗ್ಲೀಷ್ ಕ್ಲಾಸ್ ಗೆ ಎಂಟ್ರಿ ಆಗಿ