ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು: ಚೆಸ್ ಪಂದ್ಯಾಟದಲ್ಲಿ ವಿದ್ಯಾರ್ಥಿನಿ ಶ್ರಾವ್ಯ ರಾಜ್ಯ ಮಟ್ಟಕ್ಕೆ ಆಯ್ಕೆ.

ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ವಿದ್ಯೋದಯ ಪದವಿ ಪೂರ್ವ ಕಾಲೇಜು ಉಡುಪಿ ಇವರ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಬಾಲಕ- ಬಾಲಕಿಯರ ಚೆಸ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರಾವ್ಯ ಎ. ಪಿ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.