ಕೃಷ್ಣ ದೇವರಿಗೆ  ” ಗಧಾಪದ್ಮಧಾರಿ ನಾರಾಯಣ ” ಅಲಂಕಾರ

ಉಡುಪಿ: ಶ್ರೀ ಕೃಷ್ಣ ಮಠದಲ್ಲಿ, ಅದಮಾರು ಮಠದ ಕಿರಿಯ ಸ್ವಾಮೀಜಿ ಶ್ರೀಶ್ರೀ ಈಶಪ್ರಿಯ ತೀರ್ಥರು ಶ್ರೀ ಕೃಷ್ಣ ದೇವರಿಗೆ  ” ಗಧಾಪದ್ಮಧಾರಿ ನಾರಾಯಣ ” ಅಲಂಕಾರ ಮಾಡಿದರು. ಲಕ್ಷ ತುಳಸಿ ಅರ್ಚನೆ ಮಾಡಿ ಪರ್ಯಾಯ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಮಹಾಪೂಜೆಯನ್ನು ನೆರವೇರಿಸಿದರು.