ನೀಟ್ ಪರೀಕ್ಷೆ: ಶ್ರೀವೆಂಕಟರಮಣ ಕಾಲೇಜಿನ ರಿಷಿ ಶೆಟ್ಟಿಗೆ 517 ಅಂಕ

ಕುಂದಾಪುರ: ರಾಷ್ಟ್ರೀಯ ಪರೀಕ್ಷಾ ಮಂಡಳಿ ನಡೆಸಿದ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ರಿಷಿ ಶೆಟ್ಟಿ 517 ಅಂಕಗಳನ್ನು ಪಡೆದು ಅರ್ಹತೆ ಪಡೆಯುವ ಮೂಲಕ ಸಾಧನೆಗೈದಿದ್ದಾನೆ.

ವಿದ್ಯಾರ್ಥಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಉಪನ್ಯಾಸಕ ವರ್ಗದವರು ಅಭಿನಂದಿಸಿದ್ದಾರೆ.