ಬೆಂಗಳೂರು: ಫೆ.16 ರಿಂದ ಪಿಯುಸಿ, ಪದವಿ ತರಗತಿಗಳು ಆರಂಭವಾಗಲಿದೆ ಎಂದು ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.
ಹೈಕೋರ್ಟ್ ಸೂಚನೆಯಂತೆ ಕಾಲೇಜು ಅರಂಭ ಮಾಡಲಾಗಿದ್ದು, ಹೈಕೋರ್ಟ್ ಆದೇಶವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು.
ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿ ಬರಬೇಕು. ಕೋರ್ಟ್ ಆದೇಶ ಉಲ್ಲಂಘಿಸುವಂತಿಲ್ಲ ಎಂದು ಸಚಿವರು ಹೇಳಿದ್ದಾರೆ.












