ಉಡುಪಿ: ರಾಜ್ಯದ ನೆರೆ ಸಂತ್ರಸ್ತರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ 25 ಕೋ.ರೂ. ನೀಡಲಾಗುವುದು ಎಂದು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಘೋಷಣೆ ಮಾಡಿದ್ದಾರೆ.
ಇದೇ ಸಂದರ್ಭ ಬೆಳ್ತಂಗಡಿಯ ನೆರೆ ಸಂತ್ರಸ್ತರಿಗೆ 50 ಲಕ್ಷ ರೂ. ಚೆಕ್ ಅನ್ನು ಶಾಸಕ ಹರೀಶ್ ಪೂಂಜಾ ಅವರ ಮೂಲಕ ಹಸ್ತಾಂತರ ಮಾಡಿದರು.