ರಾಜ್ಯಮಟ್ಟದ ಕಿರುಚಿತ್ರ ಸ್ಪರ್ಧೆಯ ಪೋಸ್ಟರ್ ಬಿಡುಗಡೆ

ಕೋಟ: ಎಡಿಟರ್ಸ್‍ಹಬ್ ಮಿಡಿಯಾ ಹೌಸ್ ಮತ್ತು ಮಾಯಾಬಜಾರ್ ಸಾರಥ್ಯದಲ್ಲಿ ನಡೆಯುತ್ತಿರುವ ರಾಜ್ಯಮಟ್ಟದ ಕಿರುಚಿತ್ರ ಸ್ಪರ್ಧೆಯ ಪೋಸ್ಟರ್ ಚಿತ್ರ ನಟ ಪ್ರಮೋದ್ ಶೆಟ್ಟಿ ಬೇಳೂರಿನಲ್ಲಿ ಬಿಡುಗಡೆಗೊಳಿಸಿದರು.

ಈ ಸಂದರ್ಭ ಪತ್ರಕರ್ತ ವಸಂತ್ ಗಿಳಿಯಾರ್, ಹರೀಶ್ ಕಿರಣ್ ತುಂಗ, ಪ್ರವೀಣ್ ಯಕ್ಷಿಮಠ್, ರಾಘವೇಂದ್ರ ಹಿರಿಯಣ್ಣ ಉಪಸ್ಥಿತರಿದ್ದರು.