ತರಬೇತಿದಾರರ ಪ್ರಸ್ತಾವನೆ ಸಲ್ಲಿಕೆ: ಅವಧಿ ವಿಸ್ತರಣೆ

ಉಡುಪಿ: ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಕೈಗಾರಿಕ ತರಬೇತಿ ಸಂಸ್ಥೆಗಳಿಂದ 2013-14 ಮತ್ತು 2013-15 ನೇ ಹಾಗೂ ಹಿಂದಿನ ಸಾಲಿನಲ್ಲಿ ತರಬೇತಿ ಪಡೆದು ಉತ್ತೀರ್ಣರಾಗಿರುವ ತರಬೇತಿದಾರರು ಇ-ಎನ್.ಟಿ.ಸಿ ಗೆ ಪ್ರಸ್ತಾವನೆ ಸಲ್ಲಿಸಲು ಮೇ 30 ಕೊನೆಯ ದಿನ.

ಹೆಚ್ಚಿನ ಮಾಹಿತಿಗಾಗಿ ಉಡುಪಿ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ನೋಡಲ್ ಅಧಿಕಾರಿಗಳನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.