ಮುಂಡ್ಕಿನಜೆಡ್ಡು: ದಿ. ರಾಮಚಂದ್ರ ಪ್ರಭು (ದಿಂಡು ಮಾಸ್ಟರ್ )ರವರ ಧರ್ಮಪತ್ನಿ 86 ವರ್ಷ ಪ್ರಾಯದ ಸುಲೋಚನ ಪ್ರಭು ನಿನ್ನೆ ರಾತ್ರಿ 12.15 ಗಂಟೆಗೆ ನಿಧನರಾಗಿದ್ದಾರೆ. ಇವರು ಮೂರು ಗಂಡು ಹಾಗೂ
ಒಂದು ಹೆಣ್ಣು ಮಗಳು ಮತ್ತು ಅಪಾರ ಬಂಧುವರ್ಗವನ್ನು ಅಗಲಿದ್ದಾರೆ.

ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.