Home » ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ಸದಸ್ಯರಾಗಿ ಸುರೇಶ್ ಮಡಿವಾಳ ನೇಮಕ
ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ಸದಸ್ಯರಾಗಿ ಸುರೇಶ್ ಮಡಿವಾಳ ನೇಮಕ
ಕಾರ್ಕಳ: ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ಸದಸ್ಯರಾಗಿ ಕಾರ್ಕಳದ ಸುರೇಶ್ ಮಡಿವಾಳ ಅವರು ಆಯ್ಕೆಯಾಗಿದ್ದಾರೆ.
ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರು ಸುರೇಶ್ ಅವರನ್ನು ನೇಮಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದರು. ಅದರಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿಗಳು ಸುರೇಶ್ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.