ಕರಂಬಳ್ಳಿ: ವಿಪ್ರ ಸಮಾಜದ ಸಂಸ್ಕಾರ ಹಾಗೂ ಸಂಸ್ಕೃತಿ ಬಗ್ಗೆ ಉಪನ್ಯಾಸ ಹಾಗೂ ಚರ್ಚಾಗೋಷ್ಠಿ

ಕರಂಬಳ್ಳಿ: ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾ (ರಿ) ಇದರ ರಜತ ಮಹೋತ್ಸವದ ಅಂಗವಾಗಿ ಕರಂಬಳ್ಳಿ ವಲಯ ಬ್ರಾಹ್ಮಣ ಸಮಿತಿಯ ನೇತೃತ್ವದಲ್ಲಿ, ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನದ ಆಡಳಿತ ಮಂಡಳಿಯ ಸಹಕಾರದೊಂದಿಗೆ ಸಂಪನ್ಮೂಲ ವ್ಯಕ್ತಿಗಳಾದ ಶ್ರೀಕೃಷ್ಣ ಉಪಾಧ್ಯಾಯ ಪುತ್ತೂರು ಹಾಗೂ ಕುಮಾರಿ ಅಕ್ಷಯ ಗೋಖಲೆ ಇವರಿಂದ ವಿಪ್ರ ಸಮಾಜದ ಸಂಸ್ಕೃತಿ, ಸಂಸ್ಕಾರ, ಸಮಸ್ಯೆಗಳು ಹಾಗೂ ಪರಿಹಾರ ಈ ವಿಷಯದಲ್ಲಿ ಉಪನ್ಯಾಸ ಹಾಗೂ ಚರ್ಚಾಗೋಷ್ಠಿ ನಡೆಯಿತು. ಹೆತ್ತವರು ತಮ್ಮ ಮಕ್ಕಳಿಗೆ ಬಾಲ್ಯದಿಂದಲೇ ಉತ್ತಮ ಸಂಸ್ಕಾರ ಮತ್ತು ಸಂಸ್ಕೃತಿಯನ್ನು ಕೊಡುವಲ್ಲಿ ಸಫಲರಾದರೆ ಇದೀಗ […]