ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ಕಾಯಿದೆ ಉಲ್ಲಂಘಿಸಿದಲ್ಲಿ ಕಾರಾಗೃಹ ವಾಸ ನಿಶ್ಚಿತ: ನ್ಯಾ.ಶರ್ಮಿಳಾ
ಉಡುಪಿ: ಗರ್ಭಪೂರ್ವ ಮತ್ತು ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ಕಾಯಿದೆಯ ಕಟ್ಟುನಿಟ್ಟಿನ ಅನುಷ್ಠಾನ ಕುರಿತಂತೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಮೂಲಕ ಜಿಲ್ಲೆಯ ಎಲ್ಲಾ ಸ್ಕ್ಯಾನಿಂಗ್ ಸೆಂಟರ್ಗಳಿಗೆ ಅನಿರೀಕ್ಷಿತ ಭೇಟಿ ನೀಡಿ, ಪರಿಶೀಲಿಸುವ ಬಗ್ಗೆ ಶೀಘ್ರದಲ್ಲಿ ಆದೇಶ ಬರುವ ಸಾಧ್ಯತೆಗಳಿದ್ದು, ಕಾಯಿದೆಯ ಅಂಶಗಳನ್ನು ಉಲ್ಲಂಘಿಸಿ ಕಾರ್ಯನಿರ್ವಹಿಸುವವರಿಗೆ ಕಾರಾಗೃಹ ವಾಸ ಮತ್ತು ದಂಡದ ಶಿಕ್ಷೆಯನ್ನು ವಿಧಿಸಲಾಗುವುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಹೇಳಿದರು. ಅವರು ಶುಕ್ರವಾರದಂದು ಜಿಲ್ಲಾ ಆರೋಗ್ಯ […]