ಸದ್ಯದಲ್ಲೇ ನನಸಾಗಲಿದೆಯೇ ಡಿಕೆಶಿ ಸಿಎಂ ಕನಸು? ತಿರುಪತಿಗೆ ಭೇಟಿ ನೀಡಿದ ಡಿಸಿಎಂ

ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಡಿ.ಕೆ.ಶಿವಕುಮಾರ್ D. K. Shivakumar ಅವರ ಮುಖ್ಯಮಂತ್ರಿ ಹುದ್ದೆ ಕುರಿತ ಚರ್ಚೆ ಮತ್ತೆ ಜೋರಾಗಿದೆ. ದಂಪತಿ ಸಮೇತವಾಗಿ ತಿರುಪತಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿರುವುದು ರಾಜಕೀಯ ವಲಯದಲ್ಲಿ ಹಲವು ಅರ್ಥಗಳಿಗೆ ಕಾರಣವಾಗಿದೆ. ಮಂಗಳವಾರ ತಿರುಪತಿಯ ತಿರುಮಲ ವೆಂಕಟೇಶ್ವರ ದೇವಸ್ಥಾನಕ್ಕೆ Tirumala Venkateswara Temple ಗೆ ಪತ್ನಿ ಉಷಾ ಶಿವಕುಮಾರ್ Usha Shivakumar ಅವರೊಂದಿಗೆ ಭೇಟಿ ನೀಡಿದ ಡಿಕೆ ಶಿವಕುಮಾರ್, ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಅವರ […]