ನಕಲಿ ಬಿಕಿನಿ ಫೋಟೋ ವೈರಲ್‌: “ಅದು ನನ್ನ ಫೋಟೋ ಅಲ್ಲ” ಸ್ಪಷ್ಟನೆ ನೀಡಿದ ರುಕ್ಕಿಣಿ ವಸಂತ್

ಬೆಂಗಳೂರು: ರುಕ್ಮಿಣಿ ವಸಂತ್ Rukmini Vasanth ಅವರ ಹೆಸರಿನಲ್ಲಿ ಎಐ ತಂತ್ರಜ್ಞಾನ ಬಳಸಿ ಸೃಷ್ಟಿಸಲಾದ ನಕಲಿ ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಕುರಿತು ನಟಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಸ್ವಿಮ್ಮಿಂಗ್ ಪೂಲ್ ಬಳಿ ಮಹಿಳೆಯೊಬ್ಬರು ಕಾಣಿಸಿಕೊಂಡಿರುವ ಕೆಲವು ದೃಶ್ಯಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿದ್ದು, ಅವು ರುಕ್ಕಿಣಿ ವಸಂತ್ ಅವರದ್ದೇ ಎಂಬ ರೀತಿಯಲ್ಲಿ ಪ್ರಚಾರ ಮಾಡಲಾಗಿತ್ತು. ಆದರೆ, ಈ ಎಲ್ಲಾ ಫೋಟೋಗಳು ಮತ್ತು ವಿಡಿಯೋಗಳು ಡೀಪ್‌ಫೇಕ್ ಹಾಗೂ ಎಐ ತಂತ್ರಜ್ಞಾನ ಬಳಸಿ […]