Tag: #145coronacases #in #d.k #onsunday

  • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ‌ ಭಾನುವಾರ 147 ಮಂದಿಗೆ ಕೊರೊನಾ ಪಾಸಿಟಿವ್

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ‌ ಭಾನುವಾರ 147 ಮಂದಿಗೆ ಕೊರೊನಾ ಪಾಸಿಟಿವ್

    ಮಂಗಳೂರು: ದಕ್ಷಿಣ ಕನ್ನಡದಲ್ಲಿ ‌ಇಂದು‌ ಬರೋಬ್ಬರಿ 147 ಮಂದಿಗೆ ಕೊರೋನಾ ಪಾಸಿಟಿವ್ ಇರುವುದು ದೃಢಪಟ್ಟಿದೆ.ಉಳ್ಳಾಲ ರ್ಯಾಂಡಮ್ ಟೆಸ್ಟ್ ನ 48 ಮಂದಿಗೆ ಪಾಸಿಟಿವ್, ILI 40‌ ಮಂದಿಗೆ ಕೊರೋನಾ ಪಾಸಿಟಿವ್, ಪ್ರಾಥಮಿಕ ಸಂಪರ್ಕದಿಂದ 35 ಜನರಿಗೆ ಸೋಂಕು ತಗುಲಿದ್ದು, ಅಂತರಾಷ್ಟ್ರೀಯ ಪ್ರಯಾಣದಿಂದ 8 ಮಂದಿಗೆ ಪಾಸಿಟಿವ್ , ಹೊರ ಜಿಲ್ಲೆಯಿಂದ ಬಂದ 7 ಮಂದಿಗೆ, SARI ಯಿಂದ 2 ಮಂದಿಗೆ, ಕೋವಿಡ್ ಆಸ್ಪತ್ರೆಯ ಇಬ್ಬರು ಸಿಬ್ಬಂದಿಗೆ ಹಾಗೂ ಮಲೇಷಿಯಾದಿಂದ ಹಡಗಿನಲ್ಲಿ ಬಂದ ಇಬ್ಬರಿಗೆ ಸೋಂಕು‌ ದೃಢ ಪಟ್ಟಿದೆ.…