ಜೂನ್ 16, 17, 18 ರಂದು ಸಿಇಟಿ ಪರೀಕ್ಷೆ

ಬೆಂಗಳೂರು: ಪ್ರಸಕ್ತ ಸಾಲಿನ ಸಿಇಟಿ ಪರೀಕ್ಷೆಗೆ ದಿನಾಂಕ ಪ್ರಕಟ ಮಾಡಲಾಗಿದ್ದು, ಈ ಬಗ್ಗೆ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಮಾಧ್ಯಮಗಳಿಗೆ ತಿಳಿಸಿ, ವೇಳಾಪಟ್ಟಿ ಪ್ರಕಟಿಸಿದ್ದಾರೆ. ಬರುವ ಜೂನ್ 16, 17, 18ರಂದು ಸಿಇಟಿ ಪರೀಕ್ಷೆ ನಡೆಯಲಿದ್ದು, ಏಪ್ರಿಲ್ 5 ರಿಂದ ಆನ್ ಲೈನ್ ಮೂಲಕ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಏಪ್ರಿಲ್ 20 ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಏಪ್ರಿಲ್ 22 ವರೆಗೆ ಶುಲ್ಕ ಪಾವತಿಗೆ ಕೊನೆ ದಿನ ನಿಗದಿ ಮಾಡಲಾಗಿದೆ ಎಂದು ತಿಳಿಸಿದರು. ಜೂನ್ 16 […]

ಉಡುಪಿ: 17,641 ಮಂದಿಗೆ ಕೋವಿಡ್ ಲಸಿಕೆ ನೀಡಲು ಸಿದ್ದತೆ: ಜಿಲ್ಲಾಧಿಕಾರಿ ಜಿ.ಜಗದೀಶ್

ಉಡುಪಿ: ಜಿಲ್ಲೆಯಲ್ಲಿ ಸರ್ಕಾರಿ ಮತ್ತು ಖಾಸಗಿ ಆರೋಗ್ಯ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ 17641 ಮಂದಿಗೆ ಪ್ರಥಮ ಹಂತದಲ್ಲಿ ಕೋವಿಡ್ ಲಸಿಕೆ ನೀಡಲು ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು. ಅವರು ಶುಕ್ರವಾರ ಜಿಲ್ಲಾದಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಲಸಿಕಾ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಗೆ 2021 ರ ಮೊದಲ ತ್ರೆöÊಮಾಸಿಕ ಅವಧಿಯಲ್ಲಿ ಕೋವಿಡ್19 ಲಸಿಕೆ ಸರಬರಾಜು ಆಗುವ ನಿರೀಕ್ಷೆಯಿದ್ದು, ಈ ಲಸಿಕೆಯನ್ನು ಪ್ರಾಥಮಿಕವಾಗಿ ಕರೋನಾ ವಿರುದ್ದ ಹೋರಾಡುತ್ತಿರುವ ಫ್ರಂಟ್‌ಲೈನ್ ವರ್ಕರ್ ಗಳಾದ ಆರೋಗ್ಯ […]