ಜಿಲ್ಲೆಯಲ್ಲಿ 2,73,548 ಮಕ್ಕಳಿಗೆ ಜಂತುಹುಳ ನಿವಾರಣಾ ಮಾತ್ರೆ ವಿತರಣೆ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ 

ಉಡುಪಿ: ಮಾರ್ಚ್ 13 ರಂದು ರಾಷ್ಟಿಯ ಜಂತುಹುಳ ನಿವಾರಣಾ ದಿನದ ಅಂಗವಾಗಿ ಜಿಲ್ಲೆಯ 1 ರಿಂದ 19 ವರ್ಷದೊಳಗಿನ 2,73,548 ಮಕ್ಕಳಿಗೆ Albendazole ಮಾತ್ರೆಯನ್ನು ಉಚಿತವಾಗಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದ್ದಾರೆ. ಜಂತುಹುಳುಗಳು 1 ರಿಂದ 19 ವರ್ಷದೊಳಗಿನ ಮಕ್ಕಳಲ್ಲಿ ಕಾಣಿಸಿಕೊಳ್ಳುತ್ತಿರುವುದರಿಂದ, ಆ ಮಕ್ಕಳಲ್ಲಿ ಹೊಟ್ಟೆನೋವು, ಭೇದಿ, ಹಸಿವಿಲ್ಲದಿರುವುದು ಹಾಗೂ ಸುಸ್ತು ಇಂತಹ ಲಕ್ಷಣಗಳು ಕಂಡುಬರುತ್ತವೆ. ಇದರಿಂದಾಗಿ ಅವರಲ್ಲಿ ರಕ್ತಹೀನತೆ, ಪೌಷ್ಠಿಕಾಹಾರದ ಕೊರತೆ ಉಂಟಾಗುತ್ತಿದ್ದು, ದೈಹಿಕ ಹಾಗೂ ಬೌದ್ಧಿಕ ಬೆಳವಣಿಗೆಗೆ ತೊಂದರೆ ಕಾಣಿಸಿಕೊಳ್ಳಬಹುದು. Albendazole […]

ಭಾರತದಲ್ಲಿ ಮುಂದುವರಿದ ಕೊರೊನಾ ಪ್ರಕರಣ: ದೇಶದಲ್ಲಿಂದು 3.23 ಲಕ್ಷ ಸೋಂಕಿತರು ಪತ್ತೆ, 2,771 ಮಂದಿ ಸಾವು

ನವದೆಹಲಿ: ಭಾರತದಲ್ಲಿ ಕೊರೊನಾ ಆರ್ಭಟ ಮುಂದುವರಿದಿದ್ದು, ದೇಶದಲ್ಲಿಂದು 3,23,144 ಹೊಸ ಸೋಂಕಿತರು ಪತ್ತೆಯಾಗಿದ್ದಾರೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 1,76,36,307ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಂಗಳವಾರ ಮಾಹಿತಿ ನೀಡಿದೆ. ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 2771 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 1,97,894ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 28,82,204ಕ್ಕೆ ಏರಿಕೆಯಾಗಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 2,51,827 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 1,45,56,209ಕ್ಕೆ […]

ಸೂಪರ್ ಸ್ಟಾರ್ ರಜನಿಕಾಂತ್ ‘2.0’ ಚೀನಾದ 55 ಸಾವಿರ ಸ್ಕ್ರೀನ್ ನಲ್ಲಿ ಬಿಡುಗಡೆ

ಮುಂಬಯಿ: ಸೂಪರ್ ಸ್ಟಾರ್ ರಜನಿಕಾಂತ್ ಮತ್ತು ಅಕ್ಷಯ್ ಕುಮಾರ್ ನಟನೆಯ 2.0 ಸಿನಿಮಾ ದೊಡ್ಡ ಸದ್ದು ಮಾಡಿಲ್ಲ. ಚಿತ್ರಕ್ಕೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿತ್ತು. ಆದರೆ ಗಳಿಕೆಯಲ್ಲಿ ಹಿಂದೆ ಬೀಳದ ರೋಬೋ 2 ಹಾಕಿದ ಬಂಡವಾಳಕ್ಕಿಂತ ಹೆಚ್ಚು ಲಾಭ ಮಾಡಿದೆ. 543 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿದ್ದ ಸಿನಿಮಾ ಸುಮಾರು 800 ಕೋಟಿ ಕಲೆಕ್ಷನ್ ಮಾಡಿ ದಾಖಲೆ ಮಾಡಿತ್ತು. 2018ರ ಸೆಪ್ಟೆಂಬರ್ 29 ರಂದು ಈ ಚಿತ್ರ ಜಗತ್ತಿನಾದ್ಯಂತ ಬಿಡುಗಡೆಯಾಗಿತ್ತು. ರಜನಿ ಎದುರು ಅಬ್ಬರಿಸಲಿದ್ದಾರೆ ಇಬ್ಬರು ಖಡಕ್ ಖಳನಾಯಕರು ಇದೀಗ, 2.0 […]