ಮಾ.20 ರಂದು ಅಮೃತ ಮಹೋತ್ಸವ ಸಡಗರದ 29ನೇ ಪದ್ಮಶಾಲಿ ಕ್ರೀಡೋತ್ಸವ

ಉಡುಪಿ: ದಕ್ಷಿಣ ಕನ್ನಡ ಜಿಲ್ಲಾ ಪದ್ಮಶಾಲಿ ಮಹಾಸಭಾ ಮಂಗಳೂರು ಇದರ ಆಶ್ರಯದಲ್ಲಿ ಉಡುಪಿ ಪದ್ಮಶಾಲಿ ನೇಕಾರ ಪ್ರತಿಷ್ಠಾನದ ಆತಿಥ್ಯದಲ್ಲಿ ಮಹಾಸಭಾದ ಅಮೃತ ಮಹೋತ್ಸವ ಸಡಗರದ 29ನೇ ಪದ್ಮಶಾಲಿ ಕ್ರೀಡೋತ್ಸವವನ್ನು ಮಾ.20 ರಂದು ಉಡುಪಿ ಅಜ್ಜರಕಾಡಿನ ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ನಗರದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಪದ್ಮಶಾಲಿ ನೇಕಾರ ಪ್ರತಿಷ್ಠಾನದ ಅಧ್ಯಕ್ಷ ರತ್ನಾಕರ್ ಇಂದ್ರಾಳಿ ಮಾಹಿತಿ ನೀಡಿದರು. ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ್ ಪೂಜಾರಿ […]