ರಾಜ್ಯದಲ್ಲಿ 50 ಎಂ.ಆರ್.ಎಫ್. ಘಟಕಗಳ ಸ್ಥಾಪನೆ: ಸಚಿವ ಈಶ್ವರಪ್ಪ

ಉಡುಪಿ: ರಾಜ್ಯದಾದ್ಯಂತ ಗ್ರಾಮಗಳಲ್ಲಿ ಸಂಗ್ರಹವಾಗುವ ಒಣ ತ್ಯಾಜ್ಯವನ್ನು ಸಪರ್ಮಕವಾಗಿ ವಿಲೇವಾರಿ ಮಾಡಲು ಒಟ್ಟು 50 ಸಮಗ್ರ ಘನತ್ಯಾಜ್ಯ ನಿರ್ವಹಣಾ ಘಟಕಗಳನ್ನು (ಎಂ.ಆರ್.ಎಫ್ ) ಈ ವರ್ಷ ಆರಂಭಿಸಲಾಗುವುದು ಎಂದು ರಾಜ್ಯ ಗ್ರಾಮೀಣಾಭಿವೃಧ್ದಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು. ಅವರು ಇಂದು ನಿಟ್ಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಪದವು ನಲ್ಲಿ, ಗ್ರಾಮೀಣಾಭಿವೃಧ್ದಿ ಹಾಗೂ ಪಂಚಾಯತ್ ರಾಜ್ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ತಾಲೂಕು ಪಂಚಾಯತ್ ಕಾರ್ಕಳ, ಗ್ರಾಮ ಪಂಚಾಯತ್ ಕಾರ್ಕಳ ಇವರ ಸಂಯುಕ್ತ […]