ಎಕ್ಸ್ಪರ್ಟ್ ಎನ್‍ಎಲ್‍ಟಿಯ ಶೇ.99ರಷ್ಟು ವಿದ್ಯಾರ್ಥಿಗಳು ವೈದ್ಯಕೀಯ ಪ್ರವೇಶಕ್ಕೆ ಅರ್ಹ

ಮಂಗಳೂರು: ಮಂಗಳೂರಿನ ಎಕ್ಸ್‍ಪರ್ಟ್ ಕೋಚಿಂಗ್ ಕ್ಲಾಸಸ್‍ನಲ್ಲಿ ನೀಟ್ ದೀರ್ಘಾವಧಿ ಕೋಚಿಂಗ್ ಪಡೆದ ಶೇ.99.24ರಷ್ಟು ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣ ಪ್ರವೇಶ ಪಡೆಯಲು ಅರ್ಹತೆ ಪಡೆಯುವ ಮೂಲಕ ಅಭೂತಪೂರ್ವ ಸಾಧನೆ ಮಾಡಿದ್ದಾರೆ. 600ಕ್ಕಿಂತ ಅಧಿಕ ಅಂಕವನ್ನು 6 ವಿದ್ಯಾರ್ಥಿಗಳು, 550ಕ್ಕಿಂತ ಅಧಿಕ ಅಂಕವನ್ನು 11, 500ಕ್ಕಿಂತ ಅಧಿಕ ಅಂಕವನ್ನು 25, 450ಕ್ಕಿಂತ ಅಧಿಕ ಅಂಕವನ್ನು 42, 400ಕ್ಕಿಂತ ಅಧಿಕ ಅಂಕವನ್ನು 60 ವಿದ್ಯಾರ್ಥಿಗಳು ಪಡೆದುಕೊಂಡಿದ್ದಾರೆ. ಕಳೆದ ಬಾರಿ ಅಂದರೆ ನೀಟ್ 2022ರ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದು, ವೈದ್ಯಕೀಯ ಶಿಕ್ಷಣ […]