ಏ.11: ಜಿಲ್ಲೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳ ಪ್ರವಾಸ

ಉಡುಪಿ: ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಏಪ್ರಿಲ್ 11 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಅಂದು ಮಧ್ಯಾಹ್ನ 12 ಗಂಟೆಗೆ ಕಾಪು ತಾಲೂಕು ಉಚ್ಚಿಲ ಶ್ರೀ  ಮಹಾಲಕ್ಷ್ಮಿ ದೇವಸ್ಥಾನದ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವರು. 3 ಗಂಟೆಗೆ ಬನ್ನಂಜೆಯಲ್ಲಿ ಡಾ. ಬನ್ನಂಜೆ ಗೋವಿಂದ ಆಚಾರ್ಯ ಸ್ಮಾರಕ ಡಿಜಿಟಲ್ ಗ್ರಂಥಾಲಯ ಉದ್ಘಾಟನೆ, 3.30 ಕ್ಕೆ ಬನ್ನಂಜೆಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಉದ್ಘಾಟನೆ ಮತ್ತು ಸಾರ್ವಜನಿಕ ಕಾರ್ಯಕ್ರಮ, ಸಂಜೆ 5.30 ಕ್ಕೆ ಕುಂಜಿಬೆಟ್ಟುವಿನಲ್ಲಿ ಸಗ್ರಿ ಶ್ರೀ ವಾಸುಕಿ ಸುಬ್ರಹ್ಮಣ್ಯ […]