ಆಚಾರ್ಯಾಸ್ ಏಸ್ : ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ

9-10 ನೇ ತರಗತಿ, ಪಿಯುಸಿ, ಸಿಇಟಿ, ಜೆಇಇ, ನೀಟ್, ಕಾಮರ್ಸ್ ಹಾಗೂ ಬ್ಯಾಂಕಿಂಗ್ ಪರೀಕ್ಷೆಗಳಿಗೆ ಉತ್ಕೃಷ್ಟ ಗುಣಮಟ್ಟದ ತರಬೇತಿ ನೀಡುತ್ತಿರುವ ಉಡುಪಿಯ ಏಸ್ ವತಿಯಿಂದ ಮೇ ಮೊದಲ ವಾರದಿಂದ ಬ್ಯಾಂಕಿಂಗ್ ಪರೀಕ್ಷೆಗಳಿಗೆ ತರಬೇತಿ ಆಯೋಜಿಸಲಾಗಿದೆ. ಮೇ 6ನೇ ತಾರೀಖಿನಿಂದ ಪ್ರತೀ ಶನಿವಾರ ಅಪರಾಹ್ನ 4 ರಿಂದ 6 ರ ವರೆಗೆ ಮತ್ತು ಭಾನುವಾರದಂದು ಬೆಳಿಗ್ಗೆ 9 ರಿಂದ ಸಂಜೆ 4 ರ ವರೆಗೆ ತರಬೇತಿ ನೀಡಲಾಗುತ್ತದೆ. ಕಳೆದ 7 ವರ್ಷಗಳಿಂದ ಪರಿಣಾಮಕಾರಿ ತರಬೇತಿ ಮೂಲಕ ಸಾವಿರಕ್ಕೂ ಮಿಕ್ಕಿ […]

ಉಡುಪಿ ಆಚಾರ್ಯ ಏಸ್: ಜೂ.22ರಿಂದ ಬ್ಯಾಂಕಿಂಗ್‌ ಪರೀಕ್ಷೆಗೆ ತರಬೇತಿ ಆರಂಭ

ಉಡುಪಿ: 9ನೇ ತರಗತಿ‌, ಎಸ್ಸೆಸ್ಸೆಲ್ಸಿ, ಪಿ.ಯು.ಸಿ., ಸಿ.ಇ.ಟಿ., ನೀಟ್, ಜೆ.ಇ.ಇ. ಮೇನ್ಸ್‌ , ಕಾಮರ್ಸ್‌ ಹಾಗೂ ಬ್ಯಾಂಕಿಂಗ್‌ ಪರೀಕ್ಷೆಗಳಿಗೆ ಉತ್ಕೃಷ್ಟ ಗುಣಮಟ್ಟದ ತರಬೇತಿ ಆಯೋಜಿಸುತ್ತಿರುವ ಆಚಾರ್ಯಾಸ್‌ ಏಸ್‌ ಸಂಸ್ಥೆಯು ಬ್ಯಾಂಕಿಂಗ್‌ ಹಾಗೂ ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಗರಿಷ್ಠ ಫ‌ಲಿತಾಂಶಕ್ಕಾಗಿ ನೂತನ ರೀತಿಯ ತರಬೇತಿಯನ್ನು ಹಮ್ಮಿಕೊಂಡಿದೆ. ಐಬಿಪಿಎಸ್‌ ಹಾಗೂ ಇತರೇ ಬ್ಯಾಂಕ್‌ಗಳು ಅಯೋಜಿಸಲಿರುವ ಎಸ್‌ಬಿಐ ಪಿ.ಒ. ಮತ್ತು ಕ್ಲರ್ಕ್‌ ಹುದ್ದೆಗಳಿಗಾಗಿ ಪರೀಕ್ಷೆಗಳು ಜರಗಲಿರುವುದರಿಂದ ಸಂಜೆಯ ಮತ್ತು ವಾರಾಂತ್ಯದ ತರಗತಿಗಳು ಜೂ. 22ರಿಂದ ಆರಂಭ ವಾಗಲಿದೆ. ವಾರಾಂತ್ಯದ ತರಗತಿಗಳು ಶನಿವಾರ […]

ಆಚಾರ್ಯ ಏಸ್: ಜೂ. 9ರಿಂದ ಸಿಇಟಿ 9-10ನೇ ತರಗತಿ, ಪ್ರಥಮ, ದ್ವಿತೀಯ ಪಿಯುಸಿ ಬ್ಯಾಚ್ ಪ್ರಾರಂಭ 

ಉಡುಪಿ: ಎಸ್ಸೆಸ್ಸೆಲ್ಸಿ, ಪಿಯುಸಿ, ಸಿಯುಟಿ, ಜೆಇಇ ಮೇನ್ಸ್‌, ನೀಟ್, ಕಾಮರ್ಸ್‌ ಹಾಗೂ ಬ್ಯಾಂಕಿಂಗ್‌ ಪರೀಕ್ಷೆಗಳಿಗೆ ಉತ್ಕೃಷ್ಟ ಗುಣಮಟ್ಟದ ತರಬೇತಿ ಆಯೋಜಿಸುತ್ತಿರುವ ಆಚಾರ್ಯಾಸ್‌ ಏಸ್‌ನಲ್ಲಿ 9ನೇ ತರಗತಿ, ಹತ್ತನೇ ತರಗತಿ, ಪ್ರಥಮ ಪಿಯುಸಿ, ದ್ವಿತೀಯ ಪಿಯುಸಿ, ವಿದ್ಯಾರ್ಥಿಗಳಿಗೆ ದೈನಂದಿನ ಬ್ಯಾಚ್ ಹಮ್ಮಿಕೊಳ್ಳಲಾಗಿದೆ. ಜೂನ್‌ 10ರಿಂದ ಈ ತರಗತಿಗಳು ಆರಂಭವಾಗಿ 2020ರ ಫೆಬ್ರವರಿಯವರೆಗೆ ಪ್ರತಿದಿನ ಸಂಜೆ 5ರಿಂದ 6.30ರ ವರೆಗೆ ಸೋಮವಾರದಿಂದ ಶನಿವಾರದವರೆಗೆ ನಡೆಯಲಿದೆ. ಸಿಇಟಿ ತರಗತಿಗಳು ಪ್ರತಿ ಭಾನುವಾರ ಬೆಳಗ್ಗೆ 8.30ರಿಂದ ಸಂಜೆ 4ರವರೆಗೆ, ನೀಟ್ ಹಾಗೂ ಜೆಇಇ […]

ಆಚಾರ್ಯಾಸ್‌ ಏಸ್‌: ಸುಮಂತ್‌ ಕಾರಂತ್‌, ಆದಿತ್ಯ ಎ. ರಾವ್‌ ಅವರಿಗೆ ರ್ಯಾಂಕ್

ಉಡುಪಿ, ಮೇ 7: 9ನೇ ತರಗತಿ, ಎಸೆಸೆಲ್ಸಿ, ಪಿಯುಸಿ, ಸಿಇಟಿ, ನೀಟ್, ಜೆಇಇ ಮೇನ್ಸ್‌, ಕಾಮರ್ಸ್‌ ಹಾಗೂ ಬ್ಯಾಕಿಂಗ್‌ ಪ್ರವೇಶ ಪರೀಕ್ಷೆಗಳ ಉತ್ಕೃಷ್ಟ ಫಲಿತಾಂಶಕ್ಕಾಗಿ ಗುಣಮಟ್ಟದ ತರಬೇತಿ ಆಯೋಜಿಸುತ್ತಿರುವ ಆಚಾರ್ಯಾಸ್‌ ಏಸ್‌ ಸಂಸ್ಥೆಯಲ್ಲಿ ತರಬೇತಿ ಪಡೆದ ಸುಮಂತ್‌ ಕಾರಂತ್‌ ಎಸೆಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 4ನೇ ರ್ಯಾಂಕ್‌, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಆದಿತ್ಯ ಎ. ರಾವ್‌ ರಾಜ್ಯಕ್ಕೆ 10ನೇ ರ್ಯಾಂಕ್‌ ಪಡೆದಿದ್ದಾರೆ. 10 ವಿದ್ಯಾರ್ಥಿಗಳು ಗರಿಷ್ಠ ಅಂಕಗಳನ್ನು ಪಡೆದಿದ್ದಾರೆ. ವಿದ್ಯಾರ್ಥಿಗಳಿಗೆ ಗೌರವಾರ್ಪಣೆ ಸುಮಂತ್‌ ಕಾರಂತ್‌ ಮತ್ತು ಆದಿತ್ಯ ಎ. […]