ಆಯುಷ್ಮಾನ್ ಭಾರತ್ ಯೋಜನೆಯ ಅಡೆತಡೆಗಳ ನಿವಾರಣೆಗೆ ಪ್ರಯತ್ನ: ಶೋಭಾ ಕರಂದ್ಲಾಜೆ

ಉಡುಪಿ: ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಪ್ರಪ್ರಥಮವಾಗಿ ಭಾರತದಲ್ಲೆ ಜಾರಿಗೊಳಿಸಲಾದಂತಹ ಯೋಜನೆ, ಇಂತಹ ಯೋಜನೆ ಪ್ರಪಂಚದ ಬೇರಿನ್ನಾವುದೇ ದೇಶದಲ್ಲಿ ಇಲ್ಲದಿರುವುದು ನಮ್ಮ ಹೆಗ್ಗಳಿಕೆ. ಈ ಯೋಜನೆಯಲ್ಲಿರುವ ಅಡೆತಡೆಗಳನ್ನು ಸರಿಪಡಿಸಿ, ಮುಂದಿನ ದಿನಗಳಲ್ಲಿ ಎಲ್ಲರಿಗೂ ಇದರ ಲಾಭ ದೊರೆಯುವಂತೆ ಮಾಡಲಾಗುವುದು ಎಂದು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಭರವಸೆ ನೀಡಿದರು. ಅವರು, ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಗಿರಿಯ ಐಎಂಎ ಭವನದಲ್ಲಿ  ಹಮ್ಮಿಕೊಳ್ಳಲಾದ ಆಯುಷ್ಮಾನ್ ಭಾರತ […]