ಆಚಾರ್ & ಕೋ ಸಿನಿಮಾ ಜುಲೈ 28ರಂದು ರಾಜ್ಯಾದ್ಯಂತ ತೆರೆಕಾಣಲಿದೆ

ಜುಲೈ 28ರಂದು ಬಿಡುಗಡೆ: ಮಹತ್ವಾಕಾಂಕ್ಷೆಯ ಸಹೋದರಿಯರು ಒಂದು ಕಡೆ ಆಧುನಿಕತೆಯ ಸವಾಲುಗಳನ್ನು ಎದುರಿಸುತ್ತಾ, ಇನ್ನೊಂದೆಡೆ ತಮ್ಮ ಬೇರುಗಳನ್ನೂ ಬಿಡದೇ ಹೇಗೆ ಯಶಸ್ವಿಯಾಗುತ್ತಾರೆ? ಎಂಬ ಕಥೆಯನ್ನು ಪ್ರೇಕ್ಷಕರಿಗೆ ಹೇಳಹೊರಟಿದೆ ವಿಭಿನ್ನ ಶೀರ್ಷಿಕೆಯ ಸಿನಿಮಾ. ಜುಲೈ 28ರಂದು ಸಿನಿಮಾ ತೆರೆಕಾಣಲಿದೆ. ಕನ್ನಡ ಸಿನಿಮೋದ್ಯಮದಲ್ಲಿ ​​ಸದಭಿರುಚಿಯ, ಹೊಸ ಶೈಲಿಯ ಚಿತ್ರಗಳ ಮೂಲಕ ಕನ್ನಡಿಗರ ಮನ ಗೆದ್ದಿರುವ ಪಿ.ಆರ್.ಕೆ ಪ್ರೊಡಕ್ಷನ್ಸ್ ಇದೀಗ ಮತ್ತೊಂದು ವಿಭಿನ್ನ ಸಿನಿಮಾ ನಿರ್ಮಾಣ ಮಾಡಿದೆ. ಸಿಂಧು ಶ್ರೀನಿವಾಸಮೂರ್ತಿ ಚೊಚ್ಚಲ ನಿರ್ದೇಶನದ ‘ಆಚಾರ್ & ಕೋ’ ಸಿನಿಮಾ ಬಿಡುಗಡೆಗೆ ದಿನಾಂಕ […]