ಉಡುಪಿ: ಅದಮಾರು ಮಠದ ಪರ್ಯಾಯ ಮಹೋತ್ಸವ: ಗಾನ ಆಖ್ಯಾನ

ಉಡುಪಿ:  ಅದಮಾರು ಮಠದ ಪರ್ಯಾಯ ಮಹೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ರಥಬೀದಿಯ ಪೂರ್ಣಪ್ರಜ್ಞ ಮಂಟಪದಲ್ಲಿ ವಿದ್ವಾನ್ ಗಣಪತಿ ಭಟ್ ಯಲ್ಲಾಪುರ ಹಾಗೂ ವಿದ್ವಾನ್ ಕೆ.ಶ್ರೀಪತಿ ಉಪಾಧ್ಯಾಯ ಕುಂಭಾಶಿ ಇವರಿಂದ ಗಾನ ಆಖ್ಯಾನ ಕಾರ್ಯಕ್ರಮ ನಡೆಯಿತು.