ಕೆಜಿಎಫ್​ 2 ದಾಖಲೆ ಹಿಂದಿಕ್ಕಿ ‘ಆದಿಪುರುಷ್​’ ಮುಂಗಡ ಬುಕ್ಕಿಂಗ್ :ವಿದೇಶಗಳಲ್ಲಿ ಭರ್ಜರಿ ರೆಸ್ಪಾನ್ಸ್​!

‘ಆದಿಪುರುಷ್​’.. ಓಂ ರಾವುತ್​ ನಿರ್ದೇಶನದ ‘ಆದಿಪುರುಷ್’​ ಚಿತ್ರದ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದೆ. ಇದು ಭಾರತೀಯ ಚಿತ್ರರಂಗದ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿದೆ. ಬಿಡುಗಡೆಗೂ ಮುನ್ನವೇ ‘ಆದಿಪುರುಷ್​’ ಚಿತ್ರಕ್ಕೆ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ನಲ್ಲಿ ಮುಂಗಡ ಟಿಕೆಟ್​ ಬುಕ್ಕಿಂಗ್‌ನಲ್ಲಿ ಕೆಜಿಎಫ್-2 ದಾಖಲೆಯನ್ನು ‘ಆದಿಪುರುಷ್​’ ಹಿಂದಿಕ್ಕಿದೆ. ಭೂಷಣ್​ ಕುಮಾರ್​ ನಿರ್ಮಾಣದ ಈ ಸಿನಿಮಾದಲ್ಲಿ ಪ್ರಭಾಸ್​, ಕೃತಿ ಸನೋನ್​, ಸೈಫ್​ ಅಲಿ ಖಾನ್​ ನಟಿಸಿದ್ದಾರೆ. ಇದೇ 16 ರಂದು ಚಿತ್ರ ತೆರೆ ಕಾಣಲಿದೆ. ಅದಕ್ಕೂ ಮುನ್ನವೇ ಆದಿಪುರುಷ್​ ದೇಶ, […]