ಉಡುಪಿಯ ಶ್ರೀ ಶಾರದಾ ಟೀಚರ್ಸ್ ಟ್ರೈನಿಂಗ್ ಸಂಸ್ಥೆಯಲ್ಲಿ ಮಾಂಟೆಸ್ಸರಿ/ನರ್ಸರಿ ಟೀಚರ್ಸ್ ಟ್ರೈನಿಂಗ್ ಕೋರ್ಸ್ ಗೆ ಪ್ರವೇಶಾತಿ ಶುರು

ಉಡುಪಿ: ಶ್ರೀ ಶಾರದಾ ಟೀಚರ್ಸ್ ಟ್ರೈನಿಂಗ್  ಇನ್ ಸ್ಟಿಟ್ಯೂಟ್ ನಲ್ಲಿ ಮಾಂಟೆಸ್ಸರಿ/ನರ್ಸರಿ ಟೀಚರ್ಸ್ ಟ್ರೈನಿಂಗ್ ಕೋರ್ಸ್ ಗಳಿಗೆ ಪ್ರವೇಶಾತಿ ಶುರುವಾಗಿದ್ದು ನಿರುದ್ಯೋಗ ನಿರ್ಮೂಲನವನ್ನು ತನ್ನ ಉದ್ದೇಶವನ್ನಾಗಿ ಇಟ್ಟುಕೊಂಡು ಭಾರತದ ಸರ್ಕಾರದ ಪ್ರತಿನಿಧಿಯಾಗಿರುವ ಭಾರತ್ ಸೇವಕ್ ಸಮಾಜದ ಆಶ್ರಯದಲ್ಲಿ ನಡೆಸಲ್ಪಡುವ ಒಂದು ವರ್ಷದ ಡಿಪ್ಲೋಮಾ ಇನ್ ಮಾಂಟೆಸ್ಸರಿ/ನರ್ಸರಿ ಟೀಚರ್ಸ್ ಟ್ರೈನಿಂಗ್ ಕೋರ್ಸ್ ಗೆ ಪಿಯುಸಿ / ಡಿಗ್ರಿ ಮೇಲ್ಪಟ್ಟ ವಿದ್ಯಾಭ್ಯಾಸ ಹೊಂದಿರುವ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಒಂದು ವರ್ಷದ ಅವಧಿಯಲ್ಲಿ, ಪ್ರಾಯೋಗಿಕ ಜ್ಞಾನ (ಪ್ರಾಕ್ಟಿಕಲ್ ನಾಲೆಡ್ಜ್), […]