Tag: #AkshayaTritiya#Karavali#Trending#

  • “ಕ್ಷಯ”ವಿಲ್ಲದ ಸಂಪತ್ತು ಸಮೃದ್ದಿ ನೆಮ್ಮದಿಯನ್ನು ಕರುಣಿಸುವುದು “ಅಕ್ಷಯ ತೃತೀಯ”

    “ಕ್ಷಯ”ವಿಲ್ಲದ ಸಂಪತ್ತು ಸಮೃದ್ದಿ ನೆಮ್ಮದಿಯನ್ನು ಕರುಣಿಸುವುದು “ಅಕ್ಷಯ ತೃತೀಯ”

    ಅಕ್ಷಯ ತೃತೀಯ ಇದು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ತಿಥಿಯಂದು ಬರುತ್ತದೆ. ಇದು “ಅಂತ್ಯವಿಲ್ಲದ ಸಮೃದ್ಧಿಯ ಮೂರನೇ ದಿನ” ಎಂದು ಸೂಚಿಸುತ್ತದೆ. ಸಂಸ್ಕೃತದಲ್ಲಿ, ಅಕ್ಷಯ ಎಂದರೆ “ಎಂದಿಗೂ ಕ್ಷಯವಿಲ್ಲದ್ದು” ಎಂದರ್ಥ. ತೃತೀಯಾ ಎಂದರೆ “ಚಂದ್ರನ ಮೂರನೇ ದಿನ”. ಸೂರ್ಯ-ಚಂದ್ರರು ಉಜ್ವಲವಾಗಿ ಬೆಳಗುವ ದಿನ ಇದಾಗಿದ್ದು, ಅಧ್ಯಾತ್ಮದ ದೃಷ್ಟಿಯಿಂದಲೂ ಈ ದಿನವು ಮಹತ್ವವನ್ನು ಪಡೆದಿದೆ. ಈ ದಿನದಂದು ಜಪ ತಪ ನಿಷ್ಠೆಗಳನ್ನು ಮಾಡುವುದರಿಂದ ಮನಸ್ಸು ಮತ್ತು ದೇಹವು ಶುದ್ದಗೊಂಡು ಅಧ್ಯಾತ್ಮದ ಸಾಧನೆಯು ಸುಲಭವಾಗಿ ಮೋಕ್ಷವು ದೊರೆಯುತ್ತದೆ. ಈ…