ಅಲೆವೂರು- ಕರ್ವಾಲು ಹೀಗೊಂದು ಕನ್ನಡ ಶಾಲೆ ಉಳಿಸಿ ಅಭಿಯಾನ

ಅಲೆವೂರು: ಕನ್ನಡ ಶಾಲೆಗಳು ನಿಧಾನವಾಗಿ ಹೇಗೆ ಅಂತ್ಯಗೊಳ್ಳುತ್ತಿವೆ ಎಂದು ಎಲ್ಲರಿಗೂ ತಿಳಿದ ವಿಚಾರ. ಆದರೆ‌ ಇದಕ್ಕೆ ಸೆಡ್ಡು ಹೊಡೆದು ನಮ್ಮ ಊರಿನ ಶಾಲೆ ಮುಚ್ಚಬಾರದು ಅದು ನಮ್ಮೂರ ಹೆಮ್ಮೆ‌ ಎಂದು ಕಳೆದ ಐದು ವರ್ಷಗಳಿಂದ ಶಾಲಾ ದತ್ತು ಸ್ವೀಕಾರ‌ ಎನ್ನುವ ಕಾರ್ಯಕ್ರಮ‌ ನಡೆಸಿ ಮುಚ್ಚುವ ಹಂತದಲ್ಲಿದ್ದ ಅಲೆವೂರು ಕರ್ವಾಲಿನ ಸರಕಾರಿ ಕನ್ನಡ ಶಾಲೆಯನ್ನು ಯಶಸ್ವಿಯಾಗಿ ನಡೆಸುತ್ತಿರುವ ಅಲೆವೂರು ಕರ್ವಾಲಿನ ಹೆಮ್ಮೆಯ ಸಂಸ್ಥೆ ಶ್ರೀ ವಿಷ್ಣು ಸ್ನೇಹ ಬಳಗ ಇದೀಗ ಮತ್ತೊಂದು ನೂತನ ಕಾರ್ಯಕ್ರಮ ಹಮ್ಮಿಕೊಂಡಿದೆ. ನಮ್ಮೂರ ಶಾಲಾ […]