ನಟನೆ ಜೊತೆ ನಿರ್ಮಾಣ- ಬಿಡುಗಡೆ ದಿನಾಂಕವೂ ಅನೌನ್ಸ್​​ : ಆಲಿಯಾ ಭಟ್ ಮುಂದಿನ ಸಿನಿಮಾ ‘ಜಿಗ್ರಾ’

ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿಯ ಯಶಸ್ಸಿನಲೆಯಲ್ಲಿ ತೇಲುತ್ತಿರುವ ಬಾಲಿವುಡ್​ ಬಹುಬೇಡಿಕೆ ನಟಿ ಆಲಿಯಾ ಭಟ್​ ನಟನೆಯ ಮುಂದಿನ ಸಿನಿಮಾ ಮೇಲೆ ಪ್ರೇಕ್ಷಕರು ಸಾಕಷ್ಟು ಕುತೂಹಲ ವ್ಯಕ್ತಪಡಿಸಿದ್ದರು. ನಟಿ ಆಲಿಯಾ ಭಟ್​ ಅವರ ಮುಂದಿನ ಸಿನಿಮಾ ಘೋಷಣೆ ಆಗಿದೆ. ಜಿಗ್ರಾ ಸಿನಿಮಾದಲ್ಲಿ ನಟಿಸೋ ಜೊತೆ ನಿರ್ಮಾಪಕಿಯಾಗಿಯೂ ಕಾರ್ಯ ನಿರ್ವಹಿಸಲಿದ್ದಾರೆ. ಅದರಂತೆ ಹೊಸ ಸಿನಿಮಾ ಅನೌನ್ಸ್ ಆಗಿದೆ.2023ರ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಗೌರವಕ್ಕೆ ಪಾತ್ರರಾಗಲಿರುವ ನಟಿ ಆಲಿಯಾ ಭಟ್ ಅವರ ಮುಂದಿನ ಸಿನಿಮಾ ಘೋಷಣೆ ಆಗಿದೆ. ಸಿನಿಮಾ […]