Tag: #Allowance #BPL card #application #1st Jn
-
ಜೂ.1 ರಿಂದ BPL ಕಾರ್ಡ್ ಅರ್ಜಿ ಸಲ್ಲಿಕೆಗೆ ಅವಕಾಶ
ಬೆಂಗಳೂರು: ಆದ್ಯತಾ ಕುಟುಂಬಗಳ (ಬಡತನ ರೇಖೆಗಿಂತ ಕೆಳಗಿರುವ ಬಿಪಿಎಲ್) ಪಡಿತರ ಚೀಟಿ ಕೋರಿ ಅರ್ಜಿ ಸಲ್ಲಿಸಲು ಜೂನ್ 1 ರಿಂದ ಅವಕಾಶ ಕಲ್ಪಿಸಲು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ತೀರ್ಮಾನಿಸಿದೆ. ಚುನಾವಣಾ ನೀತಿ ಸಂಹಿತೆ ಕಾರಣದಿಂದ ರಾಜ್ಯದಲ್ಲಿ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಕೆ ಮತ್ತು ಪಡಿತರ ಚೀಟಿಗಳ ವಿತರಣೆ ಸ್ಥಗಿತಗೊಳಿಸಲಾಗಿತ್ತು. ವೆಬ್ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಕೆ ವಿಭಾಗವನ್ನು ಲಾಕ್ ಮಾಡಲಾಗಿತ್ತು. ಕಾಂಗ್ರೆಸ್ ಪಕ್ಷವು ಚುನಾವಣೆಯಲ್ಲಿ ನೀಡಿರುವ ಐದು ಗ್ಯಾರಂಟಿ ಭರವಸೆಗಳ ಅನುಷ್ಠಾನದಲ್ಲಿ ಫಲಾನುಭವಿಗಳನ್ನು ಗುರುತಿಸಲು…