600 ಕ್ಕೆ 600 ಅಂಕ ಪಡೆದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿನಿ ಅನನ್ಯಾಗೆ 3 ಲಕ್ಷ ರೂ. ಬಹುಮಾನ, ಉಚಿತ ಶಿಕ್ಷಣ…!!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿನಿ ಅನನ್ಯಾ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಆಳ್ವಾಸ್ ಕಾಲೇಜಿನ ಅನನ್ಯಾ 600 ಕ್ಕೆ 60 ಅಂಕ ಪಡೆದುಕೊಂಡಿದ್ದು, ಅವರಿಗೆ ಆಳ್ವಾಸ್ ಶಿಕ್ಷಣ ಸಂಸ್ಥೆಯಿಂದ ಮೂರು ಲಕ್ಷ ರೂಪಾಯಿ ನಗದು ಬಹುಮಾನ ನೀಡಲಾಗುವುದು.ಅವರ ಮುಂದಿನ ಶಿಕ್ಷಣವನ್ನು ಸಂಸ್ಥೆಯಿಂದ ಉಚಿತವಾಗಿ ನೀಡಲಾಗುವುದು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ತಿಳಿಸಿದ್ದಾರೆ. ಕೊಡಗಿನ ಕುಶಾಲನಗರದ ನಿವೃತ್ತ ಸೈನಿಕ ಅಶೋಕ್ […]