ಪ್ರಧಾನಿ ಮೋದಿಯವರ ಅಮೆರಿಕಾ ಭೇಟಿಯನ್ನು ಎದುರು ನೋಡುತ್ತಿದ್ದೇವೆ ಎಂದ ಭಾರತೀಯ-ಅಮೆರಿಕನ್ ಕಾಂಗ್ರೆಸ್ಸಿಗ ಥಾನೇದಾರ್

ವಾಷಿಂಗ್ಟನ್(ಅಮೆರಿಕಾ):ಶ್ರೀ ಥಾನೇದಾರ್ ಮಿಚಿಗನ್‌ನ 13 ನೇ ಕಾಂಗ್ರೆಸನಲ್ ಡಿಸ್ಟ್ರಿಕ್ಟ್ ಅನ್ನು ಮೊದಲ ಬಾರಿಗೆ ಪ್ರತಿನಿಧಿಸುತ್ತಿದ್ದು, ಅವರನ್ನು ಅಧ್ಯಕ್ಷ ಜೋ ಬೈಡನ್ ಅವರು ಅದೇ ದಿನ ಪ್ರಧಾನಿ ಮೋದಿಯವರ ಗೌರವಾರ್ಥ ಆಯೋಜಿಸಿದ ವೈಟ್ ಹೌಸ್ ಸ್ಟೇಟ್ ಡಿನ್ನರ್‌ಗೆ ಆಹ್ವಾನಿಸಿದ್ದಾರೆ. ಜೂನ್ 22 ರಂದು ಅಮೆರಿಕಾದಲ್ಲಿ ಕಾಂಗ್ರೆಸ್‌ನ ಐತಿಹಾಸಿಕ ಜಂಟಿ ಭಾಷಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಾರತೀಯ-ಅಮೆರಿಕನ್ ಕಾಂಗ್ರೆಸ್ಸಿಗ ಶ್ರೀ ಥಾನೇದಾರ್ ಅವರು ಕರೆದೊಯ್ಯಲಿದ್ದಾರೆ.ಮಾನ್ಯ ಪ್ರಧಾನಿಯವರಿಗೆ ಅಮೆರಿಕಾ-ಭಾರತ ಸಂಬಂಧಗಳ ಅಗತ್ಯವನ್ನು ಒತ್ತಿ ಹೇಳಲು ಆಶಿಸುತ್ತೇನೆ ಎಂದು 68 ವರ್ಷದ […]