ವಿಶ್ವದ 4ನೇ ಶ್ರೀಮಂತ ವ್ಯಕ್ತಿಯಾಗಿ ಒರಾಕಲ್ ಸಂಸ್ಥಾಪಕ ಬಿಲ್ಗೇಟ್ಸ್ ಹಿಂದಿಕ್ಕಿ ಪಟ್ಟಕ್ಕೇರಿದ ಲ್ಯಾರಿ ಎಲಿಸನ್

ನ್ಯೂಯಾರ್ಕ್ (ಅಮೆರಿಕ):ಇದೇ ಲಾಭದ ಕಾರಣದಿಂದ ಅವರು ಸದ್ಯ ಬ್ಲೂಮ್‌ಬರ್ಗ್ ಬಿಲಿಯನೇರ್ಸ್ ಇಂಡೆಕ್ಸ್‌ನಲ್ಲಿ ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್ ಅವರನ್ನು ಹಿಂದಿಕ್ಕಿ ನಾಲ್ಕನೇ ಸ್ಥಾನವನ್ನು ಗಳಿಸಿದ್ದಾರೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಒರಾಕಲ್ (Oracle) ಸಂಸ್ಥಾಪಕ ಲ್ಯಾರಿ ಎಲಿಸನ್ ಅವರು ಕೃತಕ ಬುದ್ಧಿಮತ್ತೆಯ ಜನಪ್ರಿಯತೆಯ ಲಾಭ ಪಡೆಯುತ್ತಿದ್ದಾರೆ.ಒರಾಕಲ್ ಸಂಸ್ಥಾಪಕ ಲ್ಯಾರಿ ಎಲಿಸನ್ ವಿಶ್ವದ ನಾಲ್ಕನೇ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ್ದಾರೆ. ಎಲಿಸನ್ ಈಗ ವಿಶ್ವದ ನಾಲ್ಕನೇ ಶ್ರೀಮಂತ ವ್ಯಕ್ತಿಯಾಗಿದ್ದು, 129.8 ಬಿಲಿಯನ್ ಡಾಲರ್ ನಿವ್ವಳ ಮೌಲ್ಯದ ಸಂಪತ್ತು ಹೊಂದಿದ್ದಾರೆ […]