ಅಮೆರಿಕದಲ್ಲಿ ಪ್ರಾಜೆಕ್ಟ್ ಕೆ ಟ್ರೇಲರ್ ಲಾಂಚ್ : ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಭಾರತೀಯ ಸಿನಿಮಾ

ಬಹುತಾರಾಗಣದ ಬಿಗ್​ ಬಜೆಟ್​ನ ಈ ಸಿನಿಮಾ ಕುರಿತ ಇತ್ತೀಚಿನ ಮಾಹಿತಿ ಪ್ರಕಾರ, ಚಿತ್ರ ತಯಾರಕರು ದೊಡ್ಡ ಮಟ್ಟದಲ್ಲಿ ಪ್ರಚಾರ, ಸಿನಿಮಾ ಬಿಡುಗಡೆಗೆ ಸಜ್ಜಾಗಿದ್ದಾರೆ. ಇಂಡಿಯನ್​ ಸಿನಿಮಾ ಇಂಡಸ್ಟ್ರಿಯ ಬಹುಬೇಡಿಕೆಯ ಪ್ರತಿಭಾನ್ವಿತ ಕಲಾವಿದರನ್ನೊಳಗೊಂಡ ಚಿತ್ರಕ್ಕೆ ಸಂಬಂಧಿಸಿದ ವಿಚಾರಗಳನ್ನು​ ಅಂತಾರಾಷ್ಟ್ರೀಯ ಸಮಾರಂಭದಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ಸಜ್ಜಾಗುತ್ತಿದೆ. ಇನ್‌ಸ್ಟಾಗ್ರಾಮ್‌ನಲ್ಲಿ ಟಾಲಿವುಡ್​ ಸ್ಟಾರ್ ನಟ ಪ್ರಭಾಸ್ ಅಧಿಕೃತ ಪೋಸ್ಟ್ ಮೂಲಕ ಈ ಸುದ್ದಿಯನ್ನು ಖಚಿತಪಡಿಸಿದ್ದಾರೆ. ಪ್ಯಾನ್​ ಇಂಡಿಯಾ ಸ್ಟಾರ್ ಪ್ರಭಾಸ್ ಅವರ ಮುಂದಿನ ಬಹುನಿರೀಕ್ಷಿತ ಚಲನಚಿತ್ರದ ಹೆಸರು ‘ಪ್ರಾಜೆಕ್ಟ್ ಕೆ’.ಅಮೆರಿಕದಲ್ಲಿ ನಡೆಯಲಿರುವ […]