ಮಗಳಿಂದ ಸ್ಪೆಷಲ್ ಫೋಟೋ ಶೇರ್ : 50 ವರ್ಷ ದಾಂಪತ್ಯ ಪೂರೈಸಿದ ಅಮಿತಾಭ್ ಬಚ್ಚನ್- ಜಯಾ

ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್ ಮತ್ತು ಜಯಾ ಬಚ್ಚನ್ ದಂಪತಿ ತಮ್ಮ ದಾಂಪತ್ಯ ಜೀವನದಲ್ಲಿ 50 ವರ್ಷಗಳನ್ನು ಪೂರೈಸಿದ್ದಾರೆ. ನಟ ಅಮಿತಾಭ್ ಬಚ್ಚನ್ ಮತ್ತು ಜಯಾ ಬಚ್ಚನ್ ದಂಪತಿ 50ನೇ ವರ್ಷದ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ. ಈ ವಿಶೇಷ ಸಂದರ್ಭದಲ್ಲಿ ಬಿಗ್ ಬಿ ಮಗಳು ಶ್ವೇತಾ ಬಚ್ಚನ್ ಸೋಶಿಯಲ್ ಮೀಡಿಯಾದಲ್ಲಿ ತಂದೆ- ತಾಯಿಯ ಹಳೆಯ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. ಅವರಿಬ್ಬರ ಬಗ್ಗೆ ಸುಂದರ ಟಿಪ್ಪಣಿಯನ್ನು ಬರೆದಿದ್ದಾರೆ. ಈ ಚಿತ್ರಕ್ಕೆ ಅಭಿಮಾನಿಗಳು ಲೈಕ್ಸ್ಗಳ ಸುರಿಮಳೆಯನ್ನೇ ಹರಿಸಿದ್ದಾರೆ. ಇನ್ಸ್ಟಾದಲ್ಲಿ ಬ್ಲ್ಯಾಕ್ […]