ಕರ್ನಾಟಕದ ಗ್ರಾಮವೂ ಈ ಪಟ್ಟಿಯಲ್ಲಿದೆ – ಭಾರತದ 10 ಸುಂದರ ಹಳ್ಳಿಗಳಿಗೆ ಭೇಟಿ ಕೊಡಲಿದ್ದಾರೆ ಆನಂದ್ ಮಹೀಂದ್ರಾ

ಅವರು ಹಂಚಿಕೊಂಡಿರುವ ಪೋಸ್ಟ್‌ನಲ್ಲಿ ಭಾರತದ 10 ಅತ್ಯಂತ ಸುಂದರವಾದ ಹಳ್ಳಿಗಳನ್ನು ಪಟ್ಟಿ ಮಾಡಲಾಗಿದೆ. ಹಿಮಾಚಲ ಪ್ರದೇಶದ ಕಲ್ಪಾ ಹಳ್ಳಿಯಿಂದ ಮೇಘಾಲಯದ ಮಾವ್ಲಿನ್ನಾಂಗ್‌ವರೆಗಿನ ಹಳ್ಳಿಗಳ ಚಿತ್ರಗಳು ಈ ಲಿಸ್ಟ್​​ನಲ್ಲಿದೆ.ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ ಶೇರ್​ ಮಾಡಿರುವ ಸುಂದರ 10 ಹಳ್ಳಿಗಳ ಲಿಸ್ಟ್ ನೆಟ್ಟಿಗರ ಗಮನ ಸೆಳೆದಿದೆ. ಉದ್ಯಮಿ ಆನಂದ್ ಮಹೀಂದ್ರಾ ಅವರು ಕಲರ್ಸ್ ಆಫ್ ಭಾರತ್ಎಂಬ ಟ್ವಿಟರ್ ಪೇಜ್​​ ಪೋಸ್ಟ್ ಅನ್ನು ತಮ್ಮ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಶೇರ್ ಮಾಡಿದ್ದಾರೆ ನೀವು ಕೇವಲ ಪ್ರವಾಸಿ ತಾಣಗಳಿಗೆ ಭೇಟಿ ಕೊಡುವುದು ಮಾತ್ರವಲ್ಲದೇ, […]