ಉಡುಪಿ: ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಉಡುಪಿ: ಜಿಲ್ಲೆಯ ನಾಲ್ಕು ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ-3 ಹುದ್ದೆ ಹಾಗೂ ಸಹಾಯಕಿಯರ-22 ಹುದ್ದೆಗಳಿಗೆ ಆಯ್ಕೆ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ವೆಬ್‌ಸೈಟ್ http://udupi.nic.in ರಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 18 ರಿಂದ 35 ವರ್ಷದೊಳಗಿನ, ಎಸ್.ಎಸ್.ಎಲ್.ಸಿ ತೇರ್ಗಡೆಯಾದ ಮಹಿಳಾ ಅಭ್ಯರ್ಥಿಗಳು ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಹಾಗೂ ಕನಿಷ್ಠ 4 ನೇ ತರಗತಿ ತೇರ್ಗಡೆಯಾಗಿ ಗರಿಷ್ಠ 9 ನೇ ತರಗತಿ ವರೆಗೆ ವಿದ್ಯಾರ್ಹತೆ ಹೊಂದಿರುವ ಮಹಿಳಾ […]