ತಮಿಳಿನಾಡಿನಲ್ಲಿ ಮತದಾನ ಪ್ರಕ್ರಿಯೆ ಪ್ರಾರಂಭ: ಮತದಾನ ಮಾಡಿದ ಸ್ಟಾಲಿನ್, ಅಣ್ಣಾಮಲೈ, ರಜನಿಕಾಂತ್

ಚೆನ್ನೈ: ಏಳು ಹಂತದ ಲೋಕಸಭೆ ಚುನಾವಣೆಯ(Loksabha Elections) ಮೊದಲ ಹಂತದ ಮತದಾನದಲ್ಲಿ ತಮಿಳುನಾಡಿನ ಎಲ್ಲಾ 39 ಸ್ಥಾನಗಳಿಗೆ ಶುಕ್ರವಾರ ಮತದಾನ ನಡೆಯುತ್ತಿದೆ. ತಮಿಳುನಾಡಿನಲ್ಲಿ ಪ್ರಮುಖ ಅಭ್ಯರ್ಥಿಗಳಾದ ರಾಜ್ಯ ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಅವರು ಕೊಯಮತ್ತೂರಿನಿಂದ ಡಿಎಂಕೆ ನಾಯಕ ಗಣಪತಿ ಪಿ ರಾಜ್‌ಕುಮಾರ್ ಮತ್ತು ಎಐಎಡಿಎಂಕೆಯ ಸಿಂಗೈ ರಾಮಚಂದ್ರನ್ ವಿರುದ್ಧ ಸ್ಪರ್ಧಿಸುತ್ತಿದ್ದಾರೆ. ಚೆನ್ನೈ ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ತಮಿಳಿಸೈ ಸೌಂದರರಾಜನ್ ಅವರು ಡಿಎಂಕೆಯ ತಮಿಳಚಿ ತಂಗಪಾಂಡಿಯನ್ ಮತ್ತು ಎಐಎಡಿಎಂಕೆಯ ಜೆ ಜಯವರ್ಧನ್ ಅವರನ್ನು ಎದುರಿಸಲಿದ್ದಾರೆ. ತಮಿಳುನಾಡು […]

ಅಕ್ರಮ ಹಣ ವರ್ಗಾವಣೆ ಪ್ರಕರಣ: ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ಬಂಧನ? ಆಸ್ಪತ್ರೆ ಮುಂದೆ ಹೈಡ್ರಾಮ

ಚೆನ್ನೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದೀರ್ಘ ವಿಚಾರಣೆಯ ನಂತರ ತಮಿಳುನಾಡು ಸಚಿವ ವಿ ಸೆಂಥಿಲ್ ಬಾಲಾಜಿ ಅವರನ್ನು ಜಾರಿ ನಿರ್ದೇಶನಾಲಯವು ಬಂಧಿಸಿದೆ ಎನ್ನಲಾಗಿದೆ. 2011 ರಿಂದ 2015 ರ ಎಐಎಡಿಎಂಕೆ ನೇತೃತ್ವದ ಸರ್ಕಾರದ ಅವಧಿಯಲ್ಲಿ ಅವರು ಸಾರಿಗೆ ಸಚಿವರಾಗಿದ್ದಾಗ ಬಾಲಾಜಿಗೆ ಸಂಬಂಧಿಸಿರುವ ಸ್ಥಳಗಳ ಮೇಲೆ ಮಂಗಳವಾರ ಇಡಿ ದಾಳಿ ನಡೆಸಿ ಅವರನ್ನು ಪ್ರಶ್ನಿಸಿದೆ. ಉದ್ಯೋಗಕ್ಕಾಗಿ ನಗದು ಹಗರಣದ ಕುರಿತು ಪೊಲೀಸ್ ಮತ್ತು ಇಡಿ ತನಿಖೆಗೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದ ತಿಂಗಳುಗಳ ನಂತರ ಈ […]

ಕೇರಳದ ಪಾಲಕ್ಕಾಡಿನಲ್ಲಿ ಅಣ್ಣಾಮಲೈ ನೇತೃತ್ವದಲ್ಲಿ ಸಂಭ್ರಮದ ಗಣೇಶೋತ್ಸವ

ಪಾಲಕ್ಕಾಡ್: ತಮಿಳುನಾಡು ಬಿಜೆಪಿ ನಾಯಕ, ಮಾಜಿ ಐ.ಪಿ.ಎಸ್ ಅಧಿಕಾರಿ ಕೆ.ಅಣ್ಣಾಮಲೈ ನೇತೃತ್ವದಲ್ಲಿ ಕೇರಳದ ಪಾಲಕ್ಕಾಡಿನಲ್ಲಿ ಸಂಭ್ರಮದ ಗಣೇಶೋತ್ಸವವನ್ನು ಆಚರಿಸಲಾಗಿದೆ. ಪಾಲಕ್ಕಾಡಿನ ಜಿಲ್ಲಾ ಗಣೇಶೋತ್ಸವ ಸಮಿತಿಯು ವಿನಾಯಕ ಚತುರ್ಥಿ ಹಬ್ಬವನ್ನು ಆಯೋಜಿಸಿತ್ತು. ಈ ಬಗ್ಗೆ ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಅಣ್ಣಾಮಲೈ, ” ಪಾಲಕಾಡ್ ಜಿಲ್ಲಾ ಗಣೇಶೋತ್ಸವ ಸಮಿತಿಯು ಆಯೋಜಿಸಿದ್ದ ವಿನಾಯಕ ಚತುರ್ಥಿಯನ್ನು ಆಚರಿಸಲು ಪಾಲಕಾಡಿನಲ್ಲಿ ಸಾವಿರಾರು ಜನರು ಸೇರುವುದನ್ನು ತಡೆಯಲು ಭಾರೀ ಮಳೆಯಿಂದಾಗಲೀ ಅಥವಾ ಕಮ್ಯುನಿಸ್ಟ್ ಆಡಳಿತದಿಂದ ಸಂಘಟಿತ ವಿದ್ಯುತ್ ಕಡಿತದಿಂದಾಗಲೀ ಸಾಧ್ಯವಾಗಲಿಲ್ಲ” ಎಂದಿದ್ದಾರೆ. “ಬಿಜೆಪಿ ಫಾರ್ […]