ಗುತ್ತಿಗೆ ಆಧಾರದಲ್ಲಿ ವೈದ್ಯರು/ತಜ್ಞರ ಹುದ್ದೆಗೆ ಅರ್ಜಿ ಆಹ್ವಾನ: ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿ

ಉಡುಪಿ:  ಕೋವಿಡ್-19 ಕೊರೋನ ಸೋಂಕಿನ ಪ್ರಕರಣಗಳಲ್ಲಿ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾ ಆಸ್ಪತ್ರೆ ಉಡುಪಿ, ಹಾಗೂ ಸಾರ್ವಜನಿಕ ಆಸ್ಪತ್ರೆ ಕಾರ್ಕಳ ಹಾಗೂ ಕುಂದಾಪುರ ಇಲ್ಲಿ ಪ್ರಕರಣಗಳನ್ನು ಸಮರ್ಪಕವಾಗಿ ನಿಭಾಯಿಸಲು ವೈದ್ಯಕೀಯ ಸೇವೆಯನ್ನು ಒದಗಿಸಲು ಅಗತ್ಯವಿರುವ ಹುದ್ದೆಗಳಿಗೆ ತಾತ್ಕಾಲಿಕವಾಗಿ ಆರು ತಿಂಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಜುಲೈ 10 ರಂದು ಬೆಳಿಗ್ಗೆ ಘಂಟೆಗೆ ಜಿಲ್ಲಾ ಆಸ್ಪತ್ರೆಯ ಜಿಲಾ ಸರ್ಜನರ ಕೊಠಡಿಯಲ್ಲಿ ನೇರ ಸಂದರ್ಶನ ನಡೆಯಲಿದೆ. ವೈದ್ಯರು/ತಜ್ಞರು ಹುದ್ದೆಗಳು. ಸರ್ಕಾರದಿಂದ ಮಾನ್ಯತೆ ಪಡೆದವಿಶ್ವ ವಿದ್ಯಾನಿಲಯದಿಂದ ಪದವಿ ಹೊಂದಿರಬೇಕು. ಅರ್ಜಿಯೊಂದಿಗೆ […]