ಅಪ್ರೆಂಟಿಶಿಪ್ ತರಬೇತಿ: ಅರ್ಜಿ ಆಹ್ವಾನ

ಉಡುಪಿ: ಬೆಂಗಳೂರು ಹಿಂದೂಸ್ಥಾನ್ ಎರೋನಾಟಿಕ್ಸ್ ಲಿಮಿಟೆಡ್ ತರಬೇತಿ ಸಂಸ್ಥೆಯ ವತಿಯಿಂದ, ಸಿ.ಎನ್.ಸಿ ಪ್ರೋಗ್ರಾಮರ್ ಕಮ್ ಆಪರೇಟರ್, ಎಲೆಕ್ಟ್ರಿಷಿಯನ್, ವೆಲ್ಡರ್, ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಅಸಿಸ್ಟೆಂಟ್ ಟ್ರೇಡ್ ಹುದ್ದೆಗಳಿಗೆ ಒಂದು ವರ್ಷದ ಅಪ್ರೆಂಟಿಶಿಪ್ ತರಬೇತಿ ನೀಡಲು ಅರ್ಜಿ ಆಹ್ವಾನಿಸಿಸಲಾಗಿದೆ. ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಶೇ.60 ಅಂಕಗಳೊಂದಿಗೆ ಉತ್ತೀರ್ಣರಾಗಿರುವ ಸಾಮಾನ್ಯ ಹಾಗೂ ಒ.ಬಿ.ಸಿ ಅಭ್ಯರ್ಥಿಗಳು ಮತ್ತು ಶೇ.50 ಅಂಕಗಳೊಂದಿಗೆ ಉತ್ತೀರ್ಣರಾಗಿರುವ ಎಸ್‌ಸಿ, ಎಸ್‌ಟಿ ಹಾಗೂ ಪಿಡಬ್ಲ್ಯೂ ಅಭ್ಯರ್ಥಿಗಳು ಏಪ್ರಿಲ್ 28 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ […]