ಏ.21 ರಂದು ಅಪ್ರೆಂಟಿಷಿಪ್ ಮೇಳ

ಉಡುಪಿ: ಜಿಲ್ಲಾ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ  ರಾಷ್ಟ್ರೀಯ ಅಪ್ರೆಂಟಿಷಿಪ್ ಮೇಳವು ಏಪ್ರಿಲ್ 21 ರಂದು ಬೆಳಿಗ್ಗೆ 9.30 ಕ್ಕೆ ಮಣಿಪಾಲ ಪ್ರಗತಿ ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ನಡೆಯಲಿದೆ. ಐ.ಟಿ.ಐ ತೇರ್ಗಡೆಯಾಗಿರುವ ಅಭ್ಯರ್ಥಿಗಳು https://docs.google.com/forms/d/e/1FAIpQLSd4xeoLKp2cYa1zPHggbC0QZw7F0a1GQDcMNthKr8rfbCXkA/viewform?vc=0&c=0&w=1&flr=0&gxid=-8203366 ಲಿಂಕ್ ಮೂಲಕ ನೋಂದಣಿ ಮಾಡಿಕೊಂಡು ಮೇಳದಲ್ಲಿ ಹಾಜರಾಗಬಹುದಾಗಿದೆ. ಅಪ್ರೆಂಟಿಷಿಪ್ ತರಬೇತಿ ನೀಡುವ ಕಂಪೆನಿ ಹಾಗೂ ಕೈಗಾರಿಕೆಗಳು ಅಪ್ರೆಂಟಿಷಿಪ್ ಮೇಳದಲ್ಲಿ ಭಾಗವಹಿಸಲು https://docs.google.com/forms/d/e/1FAIpQLSecYQC_WAv2uqsmkKtISmVg6IK1U2lZmBv911phldGBSbTTcQ/viewform?vc=0&c=0&w=1&flr=0&gxid=-8203366 ಮೂಲಕ ಹಾಗೂ ಮೇಳ ನಡೆಯುವ ದಿನದಂದು ಸಂಸ್ಥೆಯಲ್ಲಿ ಶಿಕ್ಷಣ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಹೆಚ್ಚಿನ […]