ವಿಶ್ವ ಆರ್ಚರಿ ಸ್ಪರ್ಧೆಯಲ್ಲಿ ಚಿನ್ನ ಗೆದ್ದ ಅದಿತಿ, ಓಜಸ್; ಭಾರತದ ಐತಿಹಾಸಿಕ ಸಾಧನೆ

ಬರ್ಲಿನ್ (ಜರ್ಮನಿ): ಇಂದು ಚಾಂಪಿಯನ್​ಶಿಪ್​ ಮುಕ್ತಾಯದ ವೇಳೆಗೆ ಭಾರತ 3 ಚಿನ್ನ, 9 ಬೆಳ್ಳಿ ಮತ್ತು 2 ಕಂಚು ಸೇರಿದಂತೆ ಒಟ್ಟು 14 ಪದಕಗಳನ್ನು ಗೆದ್ದುಕೊಂಡಿತು. ಇದು ವಿಶ್ವ ಆರ್ಚರಿ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಅತ್ಯುತ್ತಮ ಪದಕ ಸಾಧನೆ. 1931ರಲ್ಲಿ ಚಾಂಪಿಯನ್‌ಶಿಪ್‌ ಆರಂಭವಾದಾಗಿನಿಂದ ಭಾರತಕ್ಕೆ ಚಿನ್ನ ಒಲಿದು ಬಂದಿರಲಿಲ್ಲ.ಇಲ್ಲಿ ನಡೆಯುತ್ತಿರುವ ವಿಶ್ವ ಆರ್ಚರಿ ಚಾಂಪಿಯನ್​ಶಿಪ್​ನಲ್ಲಿ ಭಾರತ ಮತ್ತೆರಡು ಚಿನ್ನದ ಪದಕ ಗೆದ್ದುಕೊಂಡಿದೆ. 1931ರಿಂದ ನಡೆಯುತ್ತಿರುವ ವಿಶ್ವ ಆರ್ಚರಿ ಚಾಂಪಿಯನ್‌ಶಿಪ್‌ನಲ್ಲಿ ಇದೇ ಮೊದಲ ಬಾರಿಗೆ ಭಾರತ ಚಿನ್ನ ಗೆದ್ದು ಸ್ಮರಣೀಯ […]