ಹೊಲಿಗೆ ತರಬೇತಿ: ಅರ್ಜಿ ಆಹ್ವಾನ

ಉಡುಪಿ, ಜೂನ್ 1: ಉಡುಪಿ ತಾಲೂಕು ಕೇಂದ್ರದ ಬನ್ನಂಜೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ಹೊಲಿಗೆ ತರಬೇತಿ ಕೇಂದ್ರವನ್ನು ನಡೆಸಲಾಗುತ್ತಿದ್ದು,  ಕೇಂದ್ರದಲ್ಲಿ ತರಬೇತಿ ಪಡೆಯಲು ಕನಿಷ್ಟ 7 ನೇ ತರಗತಿ ಉತ್ತೀರ್ಣರಾದ ಪ್ರವರ್ಗ 1, 2ಎ, 3ಎ, 3ಬಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪ್ರವರ್ಗ 1 ರ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ, ಪ್ರವರ್ಗ 2ಎ, 3ಎ, 3ಬಿ ಗೆ ಸೇರಿದ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ […]

ಕುಂದಾಪುರ: ವಸತಿ ನಿಲಯ, ಆಶ್ರಮ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ

ಉಡುಪಿ, ಮೇ 22: ಕುಂದಾಪುರ ತಾಲೂಕಿನಲ್ಲಿ ನಡೆಯುತ್ತಿರುವ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಬಾಲಕ / ಬಾಲಕಿಯರ ವಸತಿ ನಿಲಯಗಳಲ್ಲಿ ಹಾಗೂ ಆಶ್ರಮ ಶಾಲೆಗಳಲ್ಲಿ 2019-20 ನೇ ಸಾಲಿನಲ್ಲಿ ಖಾಲಿ ಇರುವ ಸ್ಥಳಗಳಿಗೆ ಅರ್ಹ ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗ / ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ವಸತಿ ನಿಲಯ ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪ್ರವೇಶ ಬಯಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ www.sw.kar.nic.in (ಪ.ಜಾತಿ ವಸತಿ ನಿಲಯಗಳಿಗೆ), www.tw.kar.nic.in (ಪ.ಪಂಗಡ […]