ಮ್ಯೂಸಿಕ ಕಂಪೋಸರ್ ಅರ್ಜುನ್ ಜನ್ಯಾಗೆ ಲಘು ಹೃದಯಾಘಾತ..

ಮೈಸೂರು: ಸಂಗೀತ ಲೋಕದ ಮಾಂತ್ರಿಕ ಅರ್ಜುನ್ ಜನ್ಯಾಗೆ ಲಘು ಹೃದಯಾಘಾತ ಸಂಭವಿಸಿದ್ದು, ಅವರನ್ನು ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜನ್ಯ ಅವರ ಆರೋಗ್ಯದ ಬಗ್ಗೆ ಪ್ರತಿಕ್ರಿಯಿಸಿದ ವೈದ್ಯ ಆದಿತ್ಯ ಉಡುಪ ‘ಫೆ.೨೩ ಮಧ್ಯಾಹ್ನ ಅರ್ಜುನ್ ಜನ್ಯ ಅವರು ತಲೆ ನೋವು, ಎದೆ ನೋವು, ಗ್ಯಾಸ್ಟ್ರಿಕ್, ಬೆನ್ನು ನೋವು ಎಂದು ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಚಿಕಿತ್ಸೆ ನೀಡಿದಾಗ ಅವರ ಗ್ಯಾಸ್ಟ್ರಿಕ್ ಸಮಸ್ಯೆ ಸರಿ ಹೋಯಿತು. ಫೆ.೨೫ ರಾತ್ರಿ ಮತ್ತೆ ಅವರಿಗೆ ಇಸಿಜಿ ಮಾಡಿಸಿದಾಗ ವರದಿಯಲ್ಲಿ ಕೆಲವು ವ್ಯತ್ಯಾಸಗಳು ಕಂಡು […]