ಉಡುಪಿ: ಮೈದಾನಗಳಲ್ಲಿ, ಮನೆಯ ಸುತ್ತಮುತ್ತ ಕ್ರಿಕೆಟ್ ಆಡುವವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು; ಡಿಸಿ ಜಿ. ಜಗದೀಶ್ ಎಚ್ಚರಿಕೆ

ಉಡುಪಿ: ಮೈದಾನಗಳಲ್ಲಿ ಅಥವಾ ಮನೆಯ ಸಮೀಪದಲ್ಲಿ ಕ್ರಿಕೆಟ್ ಆಡುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಜಿ.‌ ಜಗದೀಶ್ ಎಚ್ಚರಿಕೆ ನೀಡಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ ಲಾಕ್ ಡೌನ್ ಜಾರಿಯಲ್ಲಿದ್ದರೂ ಕೆಲವರು ಮೈದಾನಗಳಲ್ಲಿ ಕ್ರಿಕೆಟ್ ಆಡುತ್ತಿರುವ ಬಗ್ಗೆ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿ ಎಚ್ಚರಿಸಿದ್ದಾರೆ. ಕೋವಿಡ್ ಸಂಕಷ್ಟದ ಮಧ್ಯೆಯೂ ಮೈದಾನಗಳಲ್ಲಿ ಯಾರು ಕ್ರಿಕೆಟ್ ಆಟವಾಡಿ ಕೊರೊನಾ ಹರಡಲು ಕಾರಣಕರ್ತರಾಗುತ್ತಾರೆಯೋ‌ ಅಂತಹ ವ್ಯಕ್ತಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಈಗಾಗಲೇ […]