ಏಷ್ಯಾ ಕಪ್ ಫೈನಲ್ ನಲ್ಲಿ ಶ್ರೀಲಂಕಾ ವಿರುದ್ಧ ಸೋತ ಪಾಕ್: ಕುಣಿದಾಡಿದ ಆಫ್ಘನ್ನರು
ಶಾರ್ಜಾ: ಇಲ್ಲಿ ನಡೆದ ಶ್ರೀಲಂಕಾ ವಿರುದ್ಧ ಪಾಕಿಸ್ತಾನದ ಫೈನಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಪಾಕಿಸ್ತಾನ ತಂಡವು ಪಂದ್ಯ ಸೋತಿದ್ದು, ಆಫ್ಘನ್ನರು ಖುಷಿಯಿಂದ ಕುಣಿಯುತ್ತಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. #Afghans 🇦🇫 Celebrations in Capital #Kabul , #Afghanistan to celebrate Sri Lanka's victory over Pakistan in the #AsiaCup2022Final . pic.twitter.com/8ZnFkN5aKv — Abdulhaq Omeri (@AbdulhaqOmeri) September 11, 2022 ಶ್ರೀಲಂಕಾವು 171 ರನ್ ಪೇರಿಸಿದ್ದರೆ, ಪಾಕಿಸ್ತಾನವು ಈ […]
ಪಾಕ್ ಅಭಿಮಾನಿಗಳ ಜೊತೆ ಮಾರಾಮಾರಿ; ಭಾರತದ ಜೊತೆ ದೋಸ್ತಿ ಯಾರಿ: ಇದು ಅಫ್ಘಾನ್ ಕ್ರಿಕೆಟ್ ಅಭಿಮಾನಿಗಳ ಭಾರತ ಪ್ರೇಮ!
ಅಫ್ಘಾನಿಸ್ತಾನವು ಏಷ್ಯಾ ಕಪ್‌ನಲ್ಲಿ ಪಾಕಿಸ್ತಾನ ಮತ್ತು ಭಾರತದ ವಿರುದ್ಧ ಒಂದರ ನಂತರ ಇನ್ನೊಂದರಂತೆ ಎರಡು ಪಂದ್ಯಗಳನ್ನು ಆಡಿದೆ. ಮೊಹಮ್ಮದ್ ನಬಿ ನೇತೃತ್ವದ ತಂಡಕ್ಕೆ ಫಲಿತಾಂಶವು ಒಂದೇ ಆಗಿದ್ದರೂ, ವೀಕ್ಷಕರ ಗ್ಯಾಲರಿಯ ದೃಶ್ಯಗಳು ಮಾತ್ರ ಬೇರೆ ಬೇರೆಯಾಗಿವೆ. ಅಫ್ಘಾನಿಸ್ತಾನವು ಪಾಕಿಸ್ತಾನದ ವಿರುದ್ಧ ಕೇವಲ 1 ವಿಕೆಟ್‌ನಿಂದ ಸೋತಿತ್ತು. ಅದೆ ಭಾರತದ ವಿರುದ್ದ ಕೊನೆಯ ಸೂಪರ್ 4 ಘರ್ಷಣೆಯಲ್ಲಿ 101 ರನ್‌ಗಳಿಂದ ಆಲೌಟ್ ಆಗಿತ್ತು. ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಪಂದ್ಯದ ಮಧ್ಯದಲ್ಲೇ ಈ ಎರಡೂ ದೇಶಗಳ ಅಭಿಮಾನಿಗಳು ಹೊಯ್-ಕೈ […]
ಏಷ್ಯಾ ಕಪ್ 2022: ವಿವಿಎಸ್ ಲಕ್ಷ್ಮಣ್ ಟೀಮ್ ಇಂಡಿಯಾದ ಹಂಗಾಮಿ ಮುಖ್ಯ ಕೋಚ್ ಆಗಿ ನೇಮಕ
ನವದೆಹಲಿ: 2022ರ ಏಷ್ಯಾಕಪ್‌ಗೆ ಟೀಮ್ ಇಂಡಿಯಾದ ಹಂಗಾಮಿ ಮುಖ್ಯ ಕೋಚ್ ಆಗಿ ವಿವಿಎಸ್ ಲಕ್ಷ್ಮಣ್ ನೇಮಕಗೊಂಡಿದ್ದಾರೆ. ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್‌ಸಿಎ) ಮುಖ್ಯಸ್ಥ ಲಕ್ಷ್ಮಣ್ 2022 ರ ಏಷ್ಯಾ ಕಪ್‌ಗಾಗಿ ದುಬೈನಲ್ಲಿ ಟೀಮ್ ಇಂಡಿಯಾದ ಹಂಗಾಮಿ ಮುಖ್ಯ ಕೋಚ್ ಆಗಿ ಸೇರಿಕೊಂಡಿದ್ದಾರೆ. ಭಾರತದ ಮುಖ್ಯ ಕೋಚ್ ರಾಹುಲ್ ದ್ರಾವಿಡ್, ಕೋವಿಡ್-19 ಗೆ ಧನಾತ್ಮಕ ಪರೀಕ್ಷೆ ನಡೆಸಿದ ನಂತರ ತಂಡದೊಂದಿಗೆ ಪ್ರಯಾಣಿಸಿಲ್ಲ ಎಂದು ಬಿಸಿಸಿಐ ದೃಢೀಕರಣದ ಒಂದು ದಿನದ ಬಳಿಕ ವಿವಿಎಸ್ ಅವರನ್ನು ಹಂಗಾಮಿ ಕೋಚ್ ಆಗಿ ನೇಮಕ […]
ಭಾರತ ತಂಡದ ಕೋಚ್ ರಾಹುಲ್ ದ್ರಾವಿಡ್ ಗೆ ಕೋವಿಡ್ : ಏಷ್ಯಾ ಕಪ್ 2022 ಗೂ ಮುನ್ನ ಭಾರತಕ್ಕೆ ಆಘಾತ
ನವದೆಹಲಿ: ದುಬೈನಲ್ಲಿ ಪಾಕಿಸ್ತಾನ ವಿರುದ್ಧದ ಭಾರತದ ಬಹುನಿರೀಕ್ಷಿತ ಆರಂಭಿಕ ಪಂದ್ಯಕ್ಕೂ ಕೆಲವು ದಿನಗಳ ಮೊದಲೆ ಭಾರತ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಗೆ ಕೋವಿಡ್ -19 ದೃಢಪಟ್ಟಿದೆ. ಕೋಚ್ ರಾಹುಲ್ ದ್ರಾವಿಡ್ ಕೋವಿಡ್ -19 ಗೆ ಧನಾತ್ಮಕ ಪರೀಕ್ಷೆ ನಡೆಸಿದ್ದರಿಂದ ಅವರು ತಂಡದ ಜೊತೆ ದುಬೈಗೆ ತೆರಳುವುದು ಸಾಧ್ಯವಿಲ್ಲ. ಇದರಿಂದ ಏಷ್ಯಾ ಕಪ್ 2022 ಗೂ ಮುನ್ನವೆ ಭಾರತವು ದೊಡ್ಡ ಆಘಾತವನ್ನು ಅನುಭವಿಸಿದೆ. ಟಿ20 ವಿಶ್ವಕಪ್‌ಗೆ ಮುನ್ನ ಯುಎಇಗೆ ತೆರಳಿ ಕಾಂಟಿನೆಂಟಲ್ ಪಂದ್ಯಾವಳಿಯನ್ನು ಆಡಲಿರುವ ಭಾರತ […]