ಈ ಭಾನುವಾರ ನಿಮ್ಮ ರಾಶಿಯಲ್ಲಿ ಏನು ಲಾಭ? ಏನು ನಷ್ಟ? : ಪಂ.ವಾದಿರಾಜ ಭಟ್ ಹೇಳಿದ ರಾಶಿ ಫಲ

ಸ್ತ್ರೀ ಮತ್ತು ಪುರುಷ ವಶೀಕರಣಕ್ಕೆ ವಿಶೇಷ ಪರಿಹಾರ ತಿಳಿಸುತ್ತಾರೆ ಕಾಳಿಕಾ ದುರ್ಗಾ ಜ್ಯೋತಿಷ್ಯಂ ಪಂಡಿತ್ ವಾದಿರಾಜ್ ಭಟ್ 9743666601 ಮೇಷ ರಾಶಿ ಈ ರಾಶಿಗೆ ಸಪ್ತಮ ಸ್ಥಾನದಲ್ಲಿ ಶುಕ್ರ ಮತ್ತು ಅಷ್ಟಮ ಸ್ಥಾನದಲ್ಲಿ ಗುರು ಇರುವುದರಿಂದ, ಮನೆಯಲ್ಲಿ ಕುಟುಂಬ ಸದಸ್ಯರ ಮದುವೆ ಕಾರ್ಯ ನೆರವೇರಲಿದೆ. ಮನೆ ಕಟ್ಟುವ ಬಗ್ಗೆ ಚಿಂತನೆ ಮಾಡುವವರಿಗೆ ಶುಭದಾಯಕ. ಹಳೆ ಮನೆಯನ್ನು ನವೀಕರಣ ಬಗ್ಗೆ ಚಿಂತನೆ ಮಾಡುವವರಿಗೆ ಒಳ್ಳೆಯದು. ಜಮೀನಲ್ಲಿ ಹೊಸ ಕಾರ್ಯಗಳನ್ನು ಮಾಡುವ ಯೋಜನೆ ಮಾಡುವಿರಿ. ಹೊಸ ವಾಹನ ಖರೀದಿಸುವ ಚಿಂತನೆ […]